• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home ಆರೋಗ್ಯ

ಆರೋಗ್ಯ ತಪಾಸಣೆ

Tulunada Dhwani News Desk by Tulunada Dhwani News Desk
August 8, 2024
in ಆರೋಗ್ಯ
0
ಆರೋಗ್ಯ ತಪಾಸಣೆ
0
SHARES
3
VIEWS
Share on FacebookShare on TwitterShare on WhatsApp

ಆರೋಗ್ಯವಂತ ಮಹಿಳೆಯಿಂದ ಭವ್ಯ ಸಮಾಜ ನಿರ್ಮಾಣ ಸಾಧ್ಯ… ಡಾ: ಜೇಸ್ಮಾ ಸ್ಟೇಲ್ಲಾ ಪಿಕಾರ್ಡೊ.

ಸುಮನಸಾ ಕೊಡವೂರು ಉಡುಪಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೊಡವೂರು, ಶ್ರೀ ದುರ್ಗಾ ಮಹಿಳಾ ಮಂಡಲ ಕೊಡವೂರು ಇವರ ಜಂಟಿ ಆಶ್ರಯದಲ್ಲಿ.. ಜಿಲ್ಲಾ ವಿವಿಧ ಆರೋಗ್ಯ ಘಟಕಗಳ ಸಹಯೋಗದೊಂದಿಗೆ ಕೊಡವೂರು “ವಿಪ್ರಶ್ರೀ” ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸೆ ಮತ್ತು ಮಾಹಿತಿ ಕಾರ್ಯಕ್ರಮ ನೆರವೇರಿತು.. ಶಿಬಿರವನ್ನು ಉದ್ಘಾಟಿಸಿದ ಮಲ್ಪೆಯ ವೈದ್ಯಾಧಿಕಾರಿಗಳಾದ ಡಾಕ್ಟರ್ ಜೇಸ್ಮಾ ಸ್ಟೇಲ್ಲಾ ಪಿಕಾರ್ಡೋ ಅವರ ಮಾತನಾಡುತ್ತಾ ಆರೋಗ್ಯವಂತ ಸಮಾಜ ನಿರ್ಮಾಣದಲ್ಲಿ ಸಂಘಸಂಸ್ಥೆಗಳ ಪಾತ್ರ ಹಿರಿದು. ಹಾಗೂ ವಿಶೇಷವಾಗಿ ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು, ನೀವು ಆರೋಗ್ಯವಂತರಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ ಮತ್ತು ಶಿಬಿರದ ಸೌಲಭ್ಯದ ಬಗ್ಗೆ ತಿಳಿಹೇಳಿದರು…. ತಂಬಾಕು ನಿಯಂತ್ರಣ ಜಿಲ್ಲಾ ಸಮಾಲೋಚಕರಾದ ಮಂಜುಳಾ ಶೆಟ್ಟಿ ಮಾಹಿತಿ ನೀಡಿದರು.. ಸಭಾಧ್ಯಕ್ಷತೆಯನ್ನು ಸುಮನಸಾ ಕೊಡವೂರು ಇದರ ಅಧ್ಯಕ್ಷರಾದ ಪ್ರಕಾಶ್ ಜಿ.ಕೊಡವೂರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಬ್ರಾಹ್ಮಣ ಮಹಾಸಭಾ ಕೊಡವೂರು ಇದರ ಅಧ್ಯಕ್ಷರಾದ ಸುರೇಂದ್ರ ಉಪಾಧ್ಯಾಯ.‌ ಉದ್ಯಮಿಗಳಾದ ರತ್ನಾಕರ್ ಅಮೀನ್, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ದುರ್ಗಾ ಮಹಿಳಾ ಮಂಡಲದ ಅಧ್ಯಕ್ಷರಾದ ಮೀನಾಕ್ಷಿ ಮಾಧವ, ಸುಮನಸಾ ಗೌರವಾಧ್ಯಕ್ಷರಾದ ಎಂ.ಎಸ್.ಭಟ್. ಸುಮನಸಾ ಸಂಚಾಲಕರಾದ ಭಾಸ್ಕರ್ ಪಾಲನ್ ಬಾಚನಬೈಲ್, ಡಾಕ್ಟರ್ ಸುಯೋಗ್, ಡಾಕ್ಟರ್ ವೈಭವ್, ಡಾಕ್ಟರ್ ತಪಸ್ ಹಾಗೂ ಮೈತ್ರಿ ಅವರ ಉಪಸ್ಥಿತರಿದ್ದರು..
ವಿದ್ಯಾದಾಯಿನಿ ಪ್ರಾರ್ಥನೆ ಗೈದರು, ಚಂದ್ರಕಾಂತ್ ಕುಂದರ್ ಪ್ರಸ್ತಾವನೆಯೊಂದಿಗೆ ಪ್ರಕಾಶ್ ಜಿ.ಕೊಡವೂರು ಎಲ್ಲರನ್ನೂ ಸ್ವಾಗತಿಸಿ, ಎಂ.ಎಸ್.ಭಟ್ ವಂದನಾರ್ಪಣೆ ಗೈದರು, ಯೋಗೀಶ್ ಕೊಳಲಗಿರಿ ಕಾರ್ಯಕ್ರಮ ನಿರೂಪಿಸಿದರು…

Previous Post

ವನಮಹೋತ್ಸವ

Next Post

ಮದೆ ಆವೊಂದುಂಡಾ ಆನಿ ಕಾಲೊದ ಪಂಚೆಮಿ.

Related Posts

ಜಿ.ಶಂಕರ್ ಆರೋಗ್ಯ ಕಾರ್ಡ್
ಆರೋಗ್ಯ

ಜಿ.ಶಂಕರ್ ಆರೋಗ್ಯ ಕಾರ್ಡ್

January 19, 2026
ಸ್ವಾಸ್ಥ್ಯ ಸಂಕಲ್ಪ
ಆರೋಗ್ಯ

ಸ್ವಾಸ್ಥ್ಯ ಸಂಕಲ್ಪ

January 5, 2026
ಮನಸ್ಸುದ ಚಿಕಿತ್ಸೆ Mind therapy
ಆರೋಗ್ಯ

ಮನಸ್ಸುದ ಚಿಕಿತ್ಸೆ Mind therapy

December 6, 2025
ಶಬರಿಮಲೆ ಯಾತ್ರಿಕೆರೆಗ್ ಎಚ್ಚರ
ಆರೋಗ್ಯ

ಶಬರಿಮಲೆ ಯಾತ್ರಿಕೆರೆಗ್ ಎಚ್ಚರ

November 19, 2025
Next Post
ಮದೆ ಆವೊಂದುಂಡಾ ಆನಿ ಕಾಲೊದ ಪಂಚೆಮಿ.

ಮದೆ ಆವೊಂದುಂಡಾ ಆನಿ ಕಾಲೊದ ಪಂಚೆಮಿ.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಮೇ 18: ಉದ್ಯೋಗ ಮೇಳ

ಮೇ 18: ಉದ್ಯೋಗ ಮೇಳ

April 30, 2026
ಎಮ್ ಜಿ.ಎಮ್.ಪ್ರಾಂಶುಪಲೆರೆನ ಬೀಳ್ಕೊಡುಗೆ.

ಎಮ್ ಜಿ.ಎಮ್.ಪ್ರಾಂಶುಪಲೆರೆನ ಬೀಳ್ಕೊಡುಗೆ.

April 29, 2026
ಎಸಿ ಕಾರ್ಯನಿರ್ವಹಣೆ ಮಾಯಿತಿ

ಎಸಿ ಕಾರ್ಯನಿರ್ವಹಣೆ ಮಾಯಿತಿ

April 29, 2026
ಡಾಕ್ಟರೇಟ್ ಪದವಿ ಗೌರವ

ಡಾಕ್ಟರೇಟ್ ಪದವಿ ಗೌರವ

April 29, 2026
ಪೊಸ ಬಿಸು ಪರ್ಬ

ಪೊಸ ಬಿಸು ಪರ್ಬ

April 29, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ