26.01.2025
ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ,ಉಡುಪಿ
ವಿಶ್ವಗೀತಾ ಪರ್ಯಾಯ 2024-2026
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರ
ಪರ್ಯಾಯ ಶ್ರೀಕೃಷ್ಣಮಠದ ಆಶ್ರಯದಲ್ಲಿ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ,ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಕಸ್ತೂರ್ಬಾ ಆಸ್ಪತ್ರೆ ,ಮಣಿಪಾಲ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ ಹಾಗು ಮಹಿಳಾ ವೈದ್ಯರ ಘಟಕ , ಇಂಡಿಯನ್ ಡೆಂಟಲ್ ಅಸೋಸಿಯೇಷನ್ ಹಾಗೂ ಎ .ಜೆ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಇಲ್ಲಿನ ತಜ್ಞ ವೈದ್ಯರುಗಳ ಸಮ್ಮಿಲನದಲ್ಲಿ ಬೃಹತ್ ಉಚಿತ ಅರೋಗ್ಯ ತಪಾಸಣಾ ಶಿಬಿರದ ಉದ್ಘಾಟನೆಯನ್ನು ಪರಮಪೂಜ್ಯ ಪರ್ಯಾಯ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು