ಮಹತೋಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ.
ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.
ಈ ಹಿಂದೆ ಇದ್ದ
ಕೆ. ಗೋವಿಂದ ಐತಾಳ್ ಅವರು ಸ್ವಯಂ ನಿವೃತ್ತಿ ಘೋಷಿಸಿದ ಕಾರಣ, ಆ ಹುದ್ದೆಗೆ ಜನಾರ್ದನ್ ಕೊಡವೂರು ಅವರನ್ನು ನೇಮಕ ಮಾಡಲಾಗಿದೆ ಎಂದು ದೇವಸ್ಥಾನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




















by