*ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ 80ನೇ ಸ್ವಾತಂತ್ರೋತ್ಸವ.*
80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ ಇದರ ಅಧ್ಯಕ್ಷ ಡಾ. ಕೆ.ವಿ. ಚಿದಾನಂದರವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ಸಾರಿದರು.
ಕಾರ್ಯಕ್ರಮದಲ್ಲಿ ಅಕಾಡೆಮಿ ಆಫ್ ಲಿಬರಲ್
ಎಜುಕೇಶನ್(ರಿ.) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ
ಅಶೋಕ್ ಕೆ.ಸಿ., ಕಾನ್ಸಿಲ್ ಮೆಂಬರ್ ಜಗದೀಶ್ ಅಡ್ಡಲ್ಲೆ, ಎ ಓ
ಎಲ್ ಇ ಸದಸ್ಯರು, ಕೆ.ವಿ.ಜಿ ಕಾನೂನು
ಮಹಾವಿದ್ಯಾಲಯದ ಆಡಳಿತಾಧಿಕಾರಿ ದಾಮೋದರ ಗೌಡ,
ನೆಹರು ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ
ಚಂದ್ರಶೇಖರ ಪೇರಾಲ್, ಕೆ.ವಿ.ಜಿ ಆಯುರ್ವೇದ ಮೆಡಿಕಲ್
ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಲೀಲಾಧರ್
ಡಿ.ವಿ., ಕಾಲೇಜಿನ ವಿದ್ಯಾಧಿಕಾರಿ ಕೇಮಾಭಿವೃದ್ದಿ ಅಧಿಕಾರಿ ಡಾ.
ವಿನಯ ಶಂಕರ್ ಭಾರತ್ವಾಜ್ ಬಿ., ಸಂಘೀಯ
ಎನ್.ಎಸ್.ಎಸ್., ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ.
ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ,
ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು, ಪದವಿ
ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


















by