• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home news

ತುಳುಬಾಸೆಗ್ ಮಾನ್ಯತೆ ಗ್ ಸೊಲ್ಮೆಲು

Tulunada Dhwani by Tulunada Dhwani
September 20, 2026
in news
0
ತುಳುಬಾಸೆಗ್ ಮಾನ್ಯತೆ ಗ್ ಸೊಲ್ಮೆಲು
0
SHARES
2
VIEWS
Share on FacebookShare on TwitterShare on WhatsApp

ಮಂಗಳೂರು: ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯೆಂದು  ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿ ನಿರ್ಧಾರ ಪ್ರಕಟಿಸಿದ ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಯವರಾದ ಡಿ.ಕೆ.ಶಿವಕುಮಾರ್ ಅವರಿಗೆ ಹಾಗೂ ಸಚಿವ ಸಂಪುಟದ ಎಲ್ಲಾ ಮಂತ್ರಿಗಳಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್  ಅಕಾಡೆಮಿಯ ಪರವಾಗಿ ಧನ್ಯವಾದವನ್ನು ಸಲ್ಲಿಸಿರುತ್ತಾರೆ.
ಕಳೆದ ಚುನಾವಣೆ ಪ್ರಣಾಳಿಕೆಯಲ್ಲಿ  ಘೋಷಣೆ ಮಾಡಿದಂತೆ ತುಳು ಭಾಷೆಗೆ ಅಧಿಕೃತ ಮಾನ್ಯತೆಯನ್ನು ನೀಡುವ  ಮೂಲಕ ಸರಕಾರ ನುಡಿದಂತೆ ನಡೆದಿದೆ ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಸಂತಸ ವ್ಯಕ್ತಪಡಿಸಿದ್ದಾರೆ.
ತುಳು ಭಾಷೆಗೆ ಅಧಿಕೃತ ಮಾನ್ಯತೆ ಲಭಿಸುವ ನಿಟ್ಟಿನಲ್ಲಿ ತುಳುವರ ಪರವಾಗಿ ಕಾಳಜಿ ವಹಿಸಿದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಚಿವರಾದ ಶಿವರಾಜ್. ಎಸ್. ತಂಗಡಗಿ ಅವರಿಗೆ, ಸರಕಾರದ ಮುಂದೆ ವಿಷಯವನ್ನು ನಿರಂತರವಾಗಿ  ಮಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್, ಪುತ್ತೂರಿನ ಶಾಸಕರಾದ ಅಶೋಕ್  ರೈ ಹಾಗೂ ಕರಾವಳಿಯ ಎಲ್ಲಾ ಶಾಸಕರನ್ನು ಮತ್ತು ಸರಕಾರದ ಮೇಲೆ ಒತ್ತಾಯ, ಆಗ್ರಹಗಳನ್ನು ನಿರಂತರವಾಗಿ ತಂದ ದೇಶ ವಿದೇಶದ ಎಲ್ಲಾ ತುಳು ಸಂಘ ಸಂಸ್ಥೆಗಳಿಗೂ ತಾರಾನಾಥ ಗಟ್ಟಿ ಕಾಪಿಕಾಡ್  ಅವರು ಅಭಿನಂದನೆ ಸಲ್ಲಿಸಿರುತ್ತಾರೆ.
ಸಮಸ್ತ ತುಳುವರಿಗೆ ಇದೊಂದು ಚಾರಿತ್ರಿಕ ದಿನವಾಗಿದ್ದು ಜಗತ್ತಿನಾದ್ಯಂತ ನೆಲೆಸಿರುವ  ತುಳು ಭಾಷಿಗರಲ್ಲಿ ಆತ್ಮ ವಿಶ್ಮಾಸವನ್ನು ಪುಟಿದೆಬ್ಬಿಸಿದ ದಿನವಾಗಿದೆ. ತುಳು ಭಾಷೆಯ ಸಮಗ್ರ ಬೆಳವಣಿಗೆಯ ನಿಟ್ಟಿನಲ್ಲಿ ಇದೊಂದು ಐತಿಹಾಸಿಕ ಕ್ರಮವಾಗಿದೆ. ಸುಮಾರು 3 ಸಾವಿರ ವರ್ಷಗಳ ಚಾರಿತ್ರಿಕ ಹಿನ್ನಲೆಯನ್ನು ಹೊಂದಿರುವ ತುಳು ಭಾಷೆಗೆ ಒದಗಿದ ಮಹತ್ವದ ಕೊಡುಗೆಯಾಗಿದೆ ಎಂದು ಅವರು ಹೇಳಿದ್ದಾರೆ.
   ಈ ಹಿಂದಿನ ಸರಕಾರದ ಅವಧಿಯಲ್ಲಿ  ಡಾ.ಎಂ. ಮೋಹನ್ ಆಳ್ವ ಅವರು ಸಲ್ಲಿಸಿರುವ  ವರದಿಯ ಬಳಿಕ  ಮಾನ್ಯ ಸಿದ್ದರಾಮಯ್ಯ ಸರಕಾರವು ರಚಿಸಿದ ಆಂಧ್ರ ಪ್ರದೇಶದ ಅಧ್ಯಯನ ವರದಿಯ ಹಿನ್ನಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ದಿಟ್ಟ ನಿರ್ಧಾರ ಕೈಗೊಂಡು ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯ ಮಾನ್ಯತೆ ನೀಡುವ ಮೂಲಕ ಐತಿಹಾಸಿಕ ಕ್ರಮ ಕೈಗೊಂಡಿರುವುದು ಸಮಸ್ತ ತುಳುವರಿಗೆ ಹೆಮ್ಮೆಯ ವಿಚಾರವಾಗಿರುತ್ತದೆ ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಅಭಿಪ್ರಾಯಪಟ್ಟಿದ್ದಾರೆ.
   ಸರಕಾರ ನೇಮಿಸಿದ ಆಂಧ್ರ ಪ್ರದೇಶ ಅಧ್ಯಯನ ಸಮಿತಿಯ ಸದಸ್ಯನಾಗಿ ಆಂಧ್ರ ಪ್ರದೇಶದಲ್ಲಿ ಉರ್ದು ಭಾಷೆಯನ್ನು ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿರುವ ವಿಧಿ ವಿಧಾನ ಹಾಗೂ ಕಾನೂನು ಪ್ರಕ್ರಿಯೆಗಳ ಮಾಹಿತಿಯನ್ನು ವರದಿಯ ಮೂಲಕ ಸರಕಾರಕ್ಕೆ   ಸಲ್ಲಿಸುವ  ಸೇವೆಗೈಯಲು ಅವಕಾಶವಾಯಿತು ಹಾಗೂ ಆಂಧ್ರ ಪ್ರದೇಶ ಅಧ್ಯಯನ ವರದಿಯು ತುಳುವನ್ನು ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರಕ್ಕೆ ಮಹತ್ವದ ದಾಖಲೆಗಳನ್ನು ಹಾಗೂ ನಿರೂಪಣೆಗಳನ್ನು ಒದಗಿಸಿಕೊಟ್ಟಿತ್ತು ಎಂಬುದನ್ನು  ಅವರು ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. 

Previous Post

ತುಳು ಅಧಿಕೃತ ಬಾಸೆದ ನಿರೀಕ್ಷೆ..

Next Post

ತುಳು ಭಾಷೆಗ್ ಮಾನಾದಿಗೆ, ತುಳುಕೂಟ ಸರಕಾರಗ್ ಅಭಿನಂದನೆ

Related Posts

ದಿ ಒರಿಜಿನಲ್ ಆಭರಣ
news

ದಿ ಒರಿಜಿನಲ್ ಆಭರಣ

October 18, 2026
ಉಚ್ಚಿಲ ದಸರಾ-2026
news

ಉಚ್ಚಿಲ ದಸರಾ-2026

October 11, 2026
ಉಚ್ಚಿಲ ದಸರಾ -2026
news

ಉಚ್ಚಿಲ ದಸರಾ -2026

October 11, 2026
ಐಎಂಐ ಉಡುಪಿ ಕರಾವಳಿ
news

ಐಎಂಐ ಉಡುಪಿ ಕರಾವಳಿ

October 8, 2026
Next Post
ತುಳು ಭಾಷೆಗ್ ಮಾನಾದಿಗೆ, ತುಳುಕೂಟ ಸರಕಾರಗ್ ಅಭಿನಂದನೆ

ತುಳು ಭಾಷೆಗ್ ಮಾನಾದಿಗೆ, ತುಳುಕೂಟ ಸರಕಾರಗ್ ಅಭಿನಂದನೆ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ದಿ ಒರಿಜಿನಲ್ ಆಭರಣ

ದಿ ಒರಿಜಿನಲ್ ಆಭರಣ

October 18, 2026
ಉಚ್ಚಿಲ ದಸರಾ-2026

ಉಚ್ಚಿಲ ದಸರಾ-2026

October 11, 2026
ಉಚ್ಚಿಲ ದಸರಾ -2026

ಉಚ್ಚಿಲ ದಸರಾ -2026

October 11, 2026
ಐಎಂಐ ಉಡುಪಿ ಕರಾವಳಿ

ಐಎಂಐ ಉಡುಪಿ ಕರಾವಳಿ

October 8, 2026
BNI ವಜ್ರದ ಪೊಸ ಸಮಿತಿ

BNI ವಜ್ರದ ಪೊಸ ಸಮಿತಿ

October 7, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ