• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ಸುದ್ದಿ

ಎಬಿವಿಪಿ ಪೊರಂಬಾಟ.

Tulunada Dhwani News Desk by Tulunada Dhwani News Desk
November 30, 2024
in ಸುದ್ದಿ
0
ಎಬಿವಿಪಿ ಪೊರಂಬಾಟ.
0
SHARES
3
VIEWS
Share on FacebookShare on TwitterShare on WhatsApp

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಜ್ಜರಕಾಡು ಯುದ್ಧ ಸ್ಮಾರಕದ ಬಳಿ ಪ್ರತಿಭಟನೆಯನ್ನು ನಡೆಸಿ ತಹಶೀಲ್ದಾರರ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಲಾಯಿತು.

ನಗರ ಕಾರ್ಯದರ್ಶಿಯಾದ ಮಾಣಿಕ್ಯ ಭಟ್ ಮಾತನಾಡಿ ಶಿಕ್ಷಣದಲ್ಲಿ ರಾಜಕೀಯ ಹಸ್ತಕ್ಷೇಪ ಆಗುತ್ತಿರುವುದು ಖಂಡನೀಯ. ಸಾಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲರನ್ನು ಕಡೆಗಣಿಸಿ ಮುಖ್ಯಮಂತ್ರಿಗಳನ್ನು ವಿಶ್ವವಿದ್ಯಾಲಯಗಳ ಕುಲಪತಿಯನ್ನಾಗಿಸುವುದನ್ನು ವಿದ್ಯಾರ್ಥಿ ಸಮುದಾಯ ತೀವ್ರವಾಗಿ ವಿರೋಧಿಸುತ್ತದೆ ಎಂದರು.

ಜಿಲ್ಲಾ ಸಂಚಾಲಕರಾದ ಕಾರ್ತಿಕ್ ಎಂ. ಮಾತನಾಡಿ ಈಗಾಗಲೇ ಅನೇಕ ಹಗರಣಗಳ ಆರೋಪಗಳನ್ನು ಹೆಗಲಮೇಲೇರಿಸಿಕೊಂಡ ಮುಖ್ಯಮಂತ್ರಿಗಳು ಶಿಕ್ಷಣ ಕ್ಷೇತ್ರದಲ್ಲಿಯೂ ರಾಜಕೀಯ ಹಸ್ತಕ್ಷೇಪವನ್ನು ನಡೆಸಿ ಕೆಳಮಟ್ಟದ ರಾಜಕೀಯ ನಡೆಸುತ್ತಿದ್ದಾರೆ ಇದನ್ನು ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದರು.

ಮಂಗಳೂರು ವಿಭಾಗ ಸಂಚಾಲಕರಾದ ಗಣೇಶ್ ಪೂಜಾರಿ ಮಾತನಾಡಿ ರಾಜ್ಯ ಸರ್ಕಾರದ ಕೆಲಸ ಏನೇ ಇದ್ದರೂ ಶಿಕ್ಷಣಕ್ಕೆ ಪೂರಕವಾಗಿ ಅನುದಾನ ಬಿಡುಗಡೆ ಮಾಡುವುದೇ ಹೊರತು ಇಲ್ಲಿನ ಆಡಳಿತ ವ್ಯವಸ್ಥೆಯನ್ನು ನೋಡಿಕೊಳ್ಳುವುದು ಅಲ್ಲ. ಇಂದು ನಾವು ಇಲ್ಲಿ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಈ ಕೂಡಲೇ ಇಂತಹ ಯೋಚನೆಯನ್ನು ಕೈಬಿಡುವಂತೆ ಎಚ್ಚರಿಕೆಯನ್ನು ನೀಡುತ್ತಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ ಸಾಮಾಜಿಕ ಜಾಲತಾಣ ಸಹ ಸಂಚಾಲಕರಾದ ಶ್ರೀವತ್ಸ ಡಿ ಗಾಂವ್ಸ್‌ಕರ್, ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಸಂಹಿತಾ ಕೆ. ನಗರ ಸಹ ಕಾರ್ಯದರ್ಶಿ ಶಿವನ್ ಮತ್ತು ಪ್ರಮುಖರಾದ ಕಿಶೋರ್, ನವೀನ್, ಅಭಿಲಾಷ್, ಮನೀಶ್, ರಕ್ಷಿತಾ ಉಪಸ್ಥಿತರಿದ್ದರು.

Previous Post

ಧನ್ವಂತರಿ ಪೂಜೆ.

Next Post

ಕಾರ್ ಜಾರ್ದ್  ನೀರ್ ಪಾಲ್.

Related Posts

ಪರಿಸರ ದಿನಾಚರಣೆ
ಸುದ್ದಿ

ಪರಿಸರ ದಿನಾಚರಣೆ

June 15, 2026
ಮಲ್ಪೆ ಶಾಲೆಡ್ ಪರಿಸರ ದಿನಾಚರಣೆ
ಸುದ್ದಿ

ಮಲ್ಪೆ ಶಾಲೆಡ್ ಪರಿಸರ ದಿನಾಚರಣೆ

June 15, 2026
ವೆಂಕಟಕೃಷ್ಣ ನಾಪತ್ತೆ
ಸುದ್ದಿ

ವೆಂಕಟಕೃಷ್ಣ ನಾಪತ್ತೆ

June 15, 2026
ತುಳುಭವನ ನಿರ್ಮಾಣಗ್ ಮನವಿ
ಸುದ್ದಿ

ತುಳುಭವನ ನಿರ್ಮಾಣಗ್ ಮನವಿ

June 13, 2026
Next Post
ಕಾರ್ ಜಾರ್ದ್  ನೀರ್ ಪಾಲ್.

ಕಾರ್ ಜಾರ್ದ್  ನೀರ್ ಪಾಲ್.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಪರಿಸರ ದಿನಾಚರಣೆ

ಪರಿಸರ ದಿನಾಚರಣೆ

June 15, 2026
ಮಲ್ಪೆ ಶಾಲೆಡ್ ಪರಿಸರ ದಿನಾಚರಣೆ

ಮಲ್ಪೆ ಶಾಲೆಡ್ ಪರಿಸರ ದಿನಾಚರಣೆ

June 15, 2026
ವೆಂಕಟಕೃಷ್ಣ ನಾಪತ್ತೆ

ವೆಂಕಟಕೃಷ್ಣ ನಾಪತ್ತೆ

June 15, 2026
ಉಚ್ಚಿಲ ದೇವಳಡ್ ವಿತ್ತ ಸಚಿವೆ

ಉಚ್ಚಿಲ ದೇವಳಡ್ ವಿತ್ತ ಸಚಿವೆ

June 13, 2026
ತುಳುಭವನ ನಿರ್ಮಾಣಗ್ ಮನವಿ

ತುಳುಭವನ ನಿರ್ಮಾಣಗ್ ಮನವಿ

June 13, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ