• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home ಸುದ್ದಿ

ದಾವಣಗೆರೆ ಉಪ ಚುನಾವಣೆ

Tulunada Dhwani by Tulunada Dhwani
May 4, 2026
in ಸುದ್ದಿ
0
ದಾವಣಗೆರೆ ಉಪ ಚುನಾವಣೆ
0
SHARES
0
VIEWS
Share on FacebookShare on TwitterShare on WhatsApp

*ದಾವಣಗೆರೆ ಬಾಗಲಕೋಟೆ ಉಪ ಚುನಾವಣೆ  ಗೆಲುವು, ಇದು ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿಗೆ ಸಂದ ಜಯ: ಉದಯ ಶೆಟ್ಟಿ ಮುನಿಯಾಲು ಹರ್ಷ*

ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿಯಾಗಿ ಗೆಲುವು ಸಾಧಿಸಿರುವುದು ಅತ್ಯಂತ ಸಂತಸದ ತಂದಿದೆ. ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಜನರು ನೀಡಿದ ಬೆಂಬಲದ ಸ್ಪಷ್ಟ ಸಂಕೇತವಾಗಿದೆ. ಸರ್ಕಾರ ಜಾರಿಗೆ ತಂದ ಜನಪರ ಯೋಜನೆಗಳು, ಅಭಿವೃದ್ಧಿ ಕಾರ್ಯಗಳು ಮತ್ತು ಸಮಗ್ರ ಆಡಳಿತಕ್ಕೆ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿರುವುದು ಈ ಫಲಿತಾಂಶದಿಂದ ಸ್ಪಷ್ಟವಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಲಾದ ಉಮೇಶ್ ಮೇಟಿ ಮತ್ತು ಸಮರ್ಥ್ ಶ್ಯಾಮನೂರ್ ಅವರಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಮುಂದಿನ ದಿನಗಳಲ್ಲಿ ಅವರು ಜನರ ನಿರೀಕ್ಷೆಗಳಿಗೆ ತಕ್ಕಂತೆ ಸೇವೆ ಸಲ್ಲಿಸಿ ಕ್ಷೇತ್ರಗಳ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲಿದ್ದಾರೆ ಎಂಬ ವಿಶ್ವಾಸ ನಮ್ಮದು.
ಈ ಐತಿಹಾಸಿಕ ಗೆಲುವು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂದ ಜಯವಾಗಿದ್ದು, ಜನಸೇವೆಯ ದಿಕ್ಕಿನಲ್ಲಿ ಇನ್ನಷ್ಟು ಉತ್ಸಾಹದಿಂದ ಮುಂದುವರಿಯಲು ಪ್ರೇರಣೆ ನೀಡಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಜನತೆಗೆ ನೀಡುತ್ತಿರುವ ಪಂಚ ಗ್ಯಾರಂಟಿ ಯೋಜನೆಗಳು ಜನಮನವನ್ನು ಗೆದ್ದಿದ್ದು ಗ್ಯಾರಂಟಿ ಯೋಜನೆಗಳು ದಿನೇ ದಿನೇ ಜನಪ್ರೀಯವಾಗುತ್ತಿದೆ, ಬಿಜೆಪಿ  ಅಪಪ್ರಚಾರಗಳಿಗೆ ಕಿವಿಗೊಡದೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ ಜನತೆಯನ್ನು ಈ ಸಂದರ್ಭದಲ್ಲಿ ಅಭಿನಂದೆನಗಳು ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Previous Post

ಉಚ್ಚಿಲಗ್ ಜಗ್ಗೇಶ್

Related Posts

ಉಚ್ಚಿಲಗ್ ಜಗ್ಗೇಶ್
ಸುದ್ದಿ

ಉಚ್ಚಿಲಗ್ ಜಗ್ಗೇಶ್

May 3, 2026
ಮೇ 18: ಉದ್ಯೋಗ ಮೇಳ
ಸುದ್ದಿ

ಮೇ 18: ಉದ್ಯೋಗ ಮೇಳ

May 2, 2026
ಎಮ್ ಜಿ.ಎಮ್.ಪ್ರಾಂಶುಪಲೆರೆನ ಬೀಳ್ಕೊಡುಗೆ.
ಸುದ್ದಿ

ಎಮ್ ಜಿ.ಎಮ್.ಪ್ರಾಂಶುಪಲೆರೆನ ಬೀಳ್ಕೊಡುಗೆ.

April 29, 2026
ಎಸಿ ಕಾರ್ಯನಿರ್ವಹಣೆ ಮಾಯಿತಿ
ಸುದ್ದಿ

ಎಸಿ ಕಾರ್ಯನಿರ್ವಹಣೆ ಮಾಯಿತಿ

April 29, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ದಾವಣಗೆರೆ ಉಪ ಚುನಾವಣೆ

ದಾವಣಗೆರೆ ಉಪ ಚುನಾವಣೆ

May 4, 2026
ಉಚ್ಚಿಲಗ್ ಜಗ್ಗೇಶ್

ಉಚ್ಚಿಲಗ್ ಜಗ್ಗೇಶ್

May 3, 2026
ರುದ್ರ ಯಾಗದ ದೊಂಪ ಮುಹೂರ್ತ

ರುದ್ರ ಯಾಗದ ದೊಂಪ ಮುಹೂರ್ತ

May 3, 2026
ರುದ್ರ ಯಾಗದ ದೊಂಪಮುಹೂರ್ತ

ರುದ್ರ ಯಾಗದ ದೊಂಪಮುಹೂರ್ತ

May 2, 2026
ಮೇ 18: ಉದ್ಯೋಗ ಮೇಳ

ಮೇ 18: ಉದ್ಯೋಗ ಮೇಳ

May 2, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ