• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home ಸುದ್ದಿ

ಡೆಸ್ಕ್ ಟಾಪ್ ಪಬ್ಲಿಷಿಂಗ್

Tulunada Dhwani by Tulunada Dhwani
April 21, 2026
in ಸುದ್ದಿ
0
ಡೆಸ್ಕ್ ಟಾಪ್ ಪಬ್ಲಿಷಿಂಗ್
0
SHARES
3
VIEWS
Share on FacebookShare on TwitterShare on WhatsApp

ನೈಪುಣ್ಯತೆ ಹಾಗೂ ಚೈತನ್ಯತೆ ನಮ್ಮ ಯಶಸ್ಸಿಗೆ ದಾರಿ: ಡಾ. ನಾಗೇಶ್ ಎ



ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ಡೆಸ್ಕ್‌ಟಾಪ್ ಪಬ್ಲಿಷಿಂಗ್ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ನಾಗೇಶ್ ಎ. ಹಿರಿಯ ಪ್ರಬಂಧಕರು, ಪ್ರಾದೇಶಿಕ ಕಚೇರಿ, ಕೆನರಾ ಬ್ಯಾಂಕ್, ಈಸ್ಟ್ ಬೆಂಗಳೂರು, ರುಡ್ ಸೆಟ್ ಸಂಸ್ಥೆ ದೇಶದಾದ್ಯಂತ ಸಾವಿರಾರು ನಿರುದ್ಯೋಗ ಯುವಕರಿಗೆ ಸ್ವ ಉದ್ಯೋಗದ ಮೂಲಕ ಆರ್ಥಿಕ ಸಬಲತೆ ನೀಡುತ್ತಿರುವ ಮಹತ್ವದ ಸಂಸ್ಥೆಯಾಗಿದೆ ಎಂದು ಹೇಳಿದರು. ವ್ಯಕ್ತಿಯಲ್ಲಿರುವ ನೈಪುಣ್ಯತೆ ಹಾಗೂ ಚೈತನ್ಯತೆ ಯಶಸ್ಸಿನ ಹಾದಿಯನ್ನು ತೋರಿಸುತ್ತದೆ. ವಿಭಿನ್ನ ಚಿಂತನೆ ಮತ್ತು ಹೊಸತನವನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.



ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ. ಗಿರಿಯಪ್ಪ ಎಂ., ಹಿರಿಯ ಪ್ರಬಂಧಕರು, ಕೆನರಾ ಬ್ಯಾಂಕ್ ಹಾಗೂ ನಿವೃತ್ತ ನಿರ್ದೇಶಕರು, ಆರ್‌ಸೆಟಿ ಬೆಂಗಳೂರು, ತಮ್ಮ ಅನುಭವಗಳನ್ನು ಹಂಚಿಕೊಂಡು ಸಂಸ್ಥೆಯಲ್ಲಿ ತರಬೇತಿ ಪಡೆದು ಯಶಸ್ವಿಯಾದವರ ಕಥನಗಳನ್ನು ವಿವರಿಸಿ ಶಿಬಿರಾರ್ಥಿಗಳನ್ನು ಹುರಿದುಂಬಿಸಿದರು. ಪ್ರತಿಯೊಬ್ಬರಲ್ಲೂ ವಿಶೇಷ ಸಾಮರ್ಥ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವ ಉದ್ಯೋಗ ಪ್ರಾರಂಭಿಸಬೇಕು ಎಂದು ಹೇಳಿದರು.



ಇನ್ನೋರ್ವ ಅತಿಥಿಯಾಗಿ ಆಗಮಿಸಿದ ಶ್ರೀ. ಶ್ರೀಧರ್, ಹಿರಿಯ ಪ್ರಬಂಧಕರು, ಕೆನರಾ ಬ್ಯಾಂಕ್, ಬೆಂಗಳೂರು, ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ತರಬೇತಿಯ ಮೂಲಕ ಸಬಲತೆ ಪಡೆಯಬೇಕು ಎಂದು ತಿಳಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಡಾ. ಬೊಮ್ಮಯ್ಯ ಎಂ., ಅತಿಥಿಗಳ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿ ಉದ್ಯಮಿಗಳಾಗಬೇಕು ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.



ಈ ಸಂದರ್ಭದಲ್ಲಿ ಶ್ರೀ. ಬಸುದೇವ ದಾಸ್ (ಆಫೀಸರ್, ಕೆನರಾ ಬ್ಯಾಂಕ್, ಬೆಂಗಳೂರು) ಹಾಗೂ ಶ್ರೀಮತಿ. ಸುಮತಿ (ಅತಿಥಿ ಉಪನ್ಯಾಸಕಿ – ಟೈಲರಿಂಗ್ ತರಬೇತಿ) ಉಪಸ್ಥಿತರಿದ್ದರು.



ಕಾರ್ಯಕ್ರಮವನ್ನು ಉಪನ್ಯಾಸಕಿ ಶ್ರೀಮತಿ. ಚೈತ್ರ ಕೆ. ನಿರೂಪಿಸಿ ಸ್ವಾಗತಿಸಿದರು. ಕಚೇರಿ ಸಹಾಯಕ ಶ್ರೀ. ಶಾಂತಪ್ಪ ವಂದಿಸಿದರು

Previous Post

ಪೊಸ ಧರ್ಮಾಧ್ಯಕ್ಷೆರೆನ ಪಟ್ಟ

Next Post

ದೇವ್ ದಾಸ್‌ಲೀಲಾ

Related Posts

ಸಹಕಾರ ಧ್ವಜ ಚಿತ್ರ ಬುಡ್ಪಾವುನ ಪಂತ.
ಸುದ್ದಿ

ಸಹಕಾರ ಧ್ವಜ ಚಿತ್ರ ಬುಡ್ಪಾವುನ ಪಂತ.

July 13, 2026
ರೋಟರಿ ಕ್ಲಬ್ ಕೋಟೇಶ್ವರ
ಸುದ್ದಿ

ರೋಟರಿ ಕ್ಲಬ್ ಕೋಟೇಶ್ವರ

July 6, 2026
ತುಲು ಲಿಪಿ ತರಬೇತಿ
ತುಲುನಾಡ ಸುದ್ದಿಲು

ತುಲು ಲಿಪಿ ತರಬೇತಿ

June 25, 2026
ಯೋಗದೊಟ್ಟುಗ್ ಗೋಸೇವೆ
ಸುದ್ದಿ

ಯೋಗದೊಟ್ಟುಗ್ ಗೋಸೇವೆ

June 24, 2026
Next Post
ದೇವ್ ದಾಸ್‌ಲೀಲಾ

ದೇವ್ ದಾಸ್‌ಲೀಲಾ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಎಂಆರ್ ಪಿಲ್ ಸ್ಪೋಟ

ಎಂಆರ್ ಪಿಲ್ ಸ್ಪೋಟ

September 30, 2026
ನೆತ್ತೆರ್ ದಾನ ಶಿಬಿರ

ನೆತ್ತೆರ್ ದಾನ ಶಿಬಿರ

September 29, 2026
ಉಚ್ಚಿಲ ಡ್ ಕುಸ್ತಿ ಪಂದ್ಯಾಟ

ಉಚ್ಚಿಲ ಡ್ ಕುಸ್ತಿ ಪಂದ್ಯಾಟ

September 28, 2026
ಪ್ರೇರಣಾ ಶಿಬಿರ

ಪ್ರೇರಣಾ ಶಿಬಿರ

September 28, 2026
NITK ಸುರತ್ಕಲ್

NITK ಸುರತ್ಕಲ್

September 23, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ