• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home ಸುದ್ದಿ

ಸಾಮಗಾನ ಆಧ್ಯಾತ್ಮ ಕಲಾಕೇಂದ್ರ.

Tulunada Dhwani by Tulunada Dhwani
June 3, 2025
in ಸುದ್ದಿ
0
ಸಾಮಗಾನ ಆಧ್ಯಾತ್ಮ ಕಲಾಕೇಂದ್ರ.
0
SHARES
7
VIEWS
Share on FacebookShare on TwitterShare on WhatsApp

“ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರ ಲೋಕಾರ್ಪಣೆ.

ಸಾಮಗಾನ” ಆಧ್ಯಾತ್ಮ ಮತ್ತು ಕಲಾ ಕೇಂದ್ರವನ್ನು ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಕೊಡವೂರಿನ ಲಕ್ಷ್ಮೀನಗರದಲ್ಲಿ ಶುಕ್ರವಾರದಂದು ಉದ್ಘಾಟಿಸಿದರು.

ಬೆಳಗ್ಗೆ ಅಚಿಂತ್ಯಾದಲ್ಲಿ ಶಂಕರ ಜಯಂತಿ ಮಹೋತ್ಸವದೊಂದಿಗೆ ಕಾರ್ಯಕ್ರಮವು ಆರಂಭವಾಗಿ ರವೀಂದ್ರ ಹೆಬ್ಬಾರ್ ಬವಲಾಡಿ ಮತ್ತು ವೈದಿಕ ವೃಂದದವರೊಂದಿಗೆ ವಿಷ್ಣು ಸಹಸ್ರನಾಮ ಮತ್ತು ರುದ್ರ ಪಠಣ ನಡೆಯಿತು.

ಕೆಎಂಸಿಯ ನಿವೃತ್ತ ಯೋಗ ಪ್ರೊ.ಗಣಪತಿ ಜೋಶಿಯವರು ಶ್ರೀ ಆದಿ ಶಂಕರರ ಕುರಿತು ಉಪನ್ಯಾಸ ನೀಡಿದರು.

ಸ್ವಾತಂತ್ರ ಹೋರಾಟಗಾರ, ಹರಿಕಥಾ ವಿದ್ವಾಂಸ, ತಾಳಮದ್ದಲೆ ಮತ್ತು ಯಕ್ಷಗಾನ ಕಲಾವಿದಾರಾಗಿದ್ದ
ಕೀರ್ತಿ ಶೇಷ ಕಮಲಾಕ್ಷಿ ಮತ್ತು ಶಂಕರನಾರಾಯಣ ಸಾಮಗ (ದೊಡ್ಡ ಸಾಮಗ)ಸಂಸ್ಮರಣೆಯ ಅಂಗವಾಗಿ ಆಧ್ಯಾತ್ಮ ಮತ್ತು ಕಲಾಕೇಂದ್ರ “ಸಾಮಗಾನ” ವನ್ನು ಶ್ರೀಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯವರು ಲೋಕಾರ್ಪಣೆ ಗೊಳಿಸಿದರು.

ಸಾಂಸ್ಕೃತಿಕ ಮತ್ತು ಆಧ್ಯಾತ್ಮ ಕ್ಷೇತ್ರದಲ್ಲಿ ಸಾಮಗರ ಕೊಡುಗೆಯನ್ನು ಸ್ಮರಿಸಿ, ಸಾಮಗಾನದ ಎಲ್ಲಾ ಯೋಜನೆಗಳು ಯಶಸ್ವಿಯಾಗಲಿ ಎಂದು ಆಶೀರ್ವದಿಸಿದರು.

ಮುಖ್ಯ ಅತಿಥಿಗಳಾದ ಪ್ರಮೋದ್ ಮಧ್ವರಾಜ್, ಮುರಳಿ ಉಪಾಧ್ಯಾಯ , ಅಲ್ವಿನ್ ದಾಂತಿ, ವಿಜಯ ಕೊಡವೂರು, ವಾರಿಜ ರಾವ್ ದೊಡ್ಡ ಸಾಮಗರ ಪಾಂಡಿತ್ಯ, ಯಕ್ಷಗಾನ ಸೇವೆ, ಗಾಂಧಿ ತತ್ವ, ಕೃಷಿ ಹಾಗೂ ಧಾರ್ಮಿಕ ಚಿಂತನೆಯ ಅನುಭವಗಳನ್ನು ಹಂಚಿಕೊಂಡರು.

ಮೊಗೇರಿ ಜನಾರ್ದನ ಅಡಿಗರು ವೇದಘೋಷ, ಪಂಚಾಂಗ ಪಠಣ ,ಸಾಮಗ ಅಜ್ಜ ಅಜ್ಜಿಯರ ಬಗ್ಗೆ ಬರೆದ ಕವನವನ್ನು ವಾಚಿಸಿದರು.

ಸಭಾಧ್ಯಕ್ಷ ಲಕ್ಷ್ಮೀನಾರಾಯಣ ಸಾಮಗರು ಸಾಮಗಾನದ ಅರ್ಥವನ್ನು ತಿಳಿಸಿ, ಅಪ್ಪನಿಗೆ ಸ್ವಾತಂತ್ರ್ಯ ಹೋರಾಟಕ್ಕೆ ಸಿಕ್ಕಿದ ಭೂಮಿಯಲ್ಲಿ ಕೃಷಿಯನ್ನು ಮಾಡಿ ಜೀವ ತುಂಬಿಸಿದ್ದು, ಈಗ ಆ ಕೆಲಸವನ್ನು ಅವರ ಮೊಮ್ಮಕ್ಕಳು ಮುಂದುವರಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ದೊಡ್ಡ ಸಾಮಗರ ಒಡನಾಟದವರಿಗೆ, ಹಿರಿಯರಿಗೆ ಹಾಗೂ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಲಾಯಿತು.

ಅನುಪಮಾ ಸ್ವಾಗತಿಸಿ, ಪ್ರಾಸ್ತಾವಿಸಿ ಧನ್ಯವಾದವಿತ್ತರು .

ಕಾರ್ಯಕ್ರಮದ ಕೊನೆಯಲ್ಲಿ ವಿಶ್ವಕರ್ಮ ಕುಣಿತ ಭಜನಾ ಮಂಡಳಿ ಮಧ್ವ ನಗರ ಇವರಿಂದ ಭಜನೆ ಸೇವೆ ನೆರವೇರಿತು.

Previous Post

ಎಸ್ ಪಿ ಗ್ ಸ್ವಾಗತ

Next Post

ತುಳು ಅಕಾಡೆಮಿ

Related Posts

ಉದ್ಯೋಗ ಮೇಳ
ಸುದ್ದಿ

ಉದ್ಯೋಗ ಮೇಳ

May 18, 2026
ಮಹಾರುದ್ರ ಯಾಗದ 3 ನೇ ದಿನ
ಸುದ್ದಿ

ಮಹಾರುದ್ರ ಯಾಗದ 3 ನೇ ದಿನ

May 17, 2026
ಗೌತಮ್ ನಾವಡ ಉಪನ್ಯಾಸ
ಸುದ್ದಿ

ಗೌತಮ್ ನಾವಡ ಉಪನ್ಯಾಸ

May 17, 2026
ಆನಂದ ಶರಧಿ ಡ್ ಕೃಷಿ ಮೇಳ
ಸುದ್ದಿ

ಆನಂದ ಶರಧಿ ಡ್ ಕೃಷಿ ಮೇಳ

May 16, 2026
Next Post

ತುಳು ಅಕಾಡೆಮಿ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಮಹಾರುದ್ರ ಯಾಗದ ಸಮಾರೋಪ

ಮಹಾರುದ್ರ ಯಾಗದ ಸಮಾರೋಪ

May 19, 2026
ಕೊಡವೂರು ಮಹಾರುದ್ರ ಯಾಗ

ಕೊಡವೂರು ಮಹಾರುದ್ರ ಯಾಗ

May 19, 2026
ಆನಂದ ಶರಧಿ ಡ್ ಭಜನಾ ಸ್ಪರ್ಧೆ

ಆನಂದ ಶರಧಿ ಡ್ ಭಜನಾ ಸ್ಪರ್ಧೆ

May 19, 2026
ಮಹಾರುದ್ರ ಯಾಗ ಪ್ರಾರಂಭ

ಮಹಾರುದ್ರ ಯಾಗ ಪ್ರಾರಂಭ

May 19, 2026
ಆನಂದ ಶರಧಿಡ್ ಭಜನಾ ಸ್ಪರ್ಧೆ

ಆನಂದ ಶರಧಿಡ್ ಭಜನಾ ಸ್ಪರ್ಧೆ

May 18, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ