ನಾಗುರಿ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಆನಂದ ಶೆಟ್ಟಿ ಅಡ್ಯಾರ್ ಆಯ್ಕೆ
ನಾಗುರಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಮುಂದಿನ 5 ವರ್ಷದ ಅವಧಿಗೆ ಅಧ್ಯಕ್ಷರಾಗಿ ಆನಂದ ಶೆಟ್ಟಿ ಅಡ್ಯಾರ್ ರವರು 2 ನೇ ಭಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಜೆ ಬಾಲಕೃಷ್ಣ ಶೆಟ್ಟಿ ಮರು ಆಯ್ಕೆಯಾದರು.
ಸೋಮವಾರ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ನಡೆದಿತ್ತು.