• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ಸುದ್ದಿ

ಪೂರ್ಣಪ್ರಜ್ಞ ಕಾಲೇಜು

Tulunada Dhwani by Tulunada Dhwani
October 28, 2025
in ಸುದ್ದಿ
0
ಪೂರ್ಣಪ್ರಜ್ಞ ಕಾಲೇಜು
0
SHARES
4
VIEWS
Share on FacebookShare on TwitterShare on WhatsApp

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಶಕ್ತಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಕ್ರಾಂತಿ-ಶಾಸಕ ಶ್ರೀ ಯಶ್ ಪಾಲ್

*ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಬಹಳಷ್ಟು ಜನರಿಗೆ ಬದುಕು ಕಟ್ಟಿಕೊಟ್ಟ ಸಂಸ್ಥೆ.

ಶ್ರೀ ಶ್ರೀ ವಿಭುದೇಶ ತೀರ್ಥ ಶ್ರೀಪಾದರ ದೂರದೃಷ್ಟಿತ್ವದಿಂದ ರೂಪುಗೊಂಡ ಈ ಸಂಸ್ಥೆಯು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು ಸದಾ ಶ್ರಮಿಸುತ್ತಿದೆ ನಾನು ಈ ಸಂಸ್ಥೆಯ ಹಳೆ ವಿದ್ಯಾರ್ಥಿ ಎಂಬುದಕ್ಕೆ ಬಹಳ ಹೆಮ್ಮೆಪಡುತ್ತಾ ಇಂದು ಈ ಸಂಸ್ಥೆಗೆ ಆಗಮಿಸಿದ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಒದಗಿಸಿಕೊಟ್ಟ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಸದ್ವಿಚಾರಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಅಭಿಪ್ರಾಯ ಪಟ್ಟರು.

ಅವರು ಮಂಗಳವಾರದಂದು ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ವತಿಯಿಂದ ಆಯೋಜಿಸಲಾದ ವಿಶೇಷ ಕಾರ್ಯಕ್ರಮ ಜ್ಞಾನಂ 2025 ಇದರ ಉದ್ಘಾಟನೆಯನ್ನು ಮಾಡಿ ಮಾತನಾಡಿದರು.

ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರು ಮಾತನಾಡಿ, *ದೇಶಕ್ಕೆ ಅತಿ ಹೆಚ್ಚು ಸಿಎಗಳನ್ನು ನೀಡಿದ ಸಂಸ್ಥೆಯಾಗಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜನ್ನು ಗುರುತಿಸಲೇಬೇಕು.

ಶ್ರೀಪಾದರ ಆಶಯದಂತೆ ಗಳಿಕೆಯೊಂದಿಗೆ ಕಲಿಕೆ ಎನ್ನುವ ಪರಿಕಲ್ಪನೆಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಈ ಸಂಸ್ಥೆಯು ಇನ್ನಷ್ಟು ಎತ್ತರಕ್ಕೆ ಬೆಳೆಯುವಂತಾಗಲಿ. ದೇಶದ ವ್ಯವಸ್ಥೆಯನ್ನು ಬದಲಾಯಿಸುವ ಶಕ್ತಿ ಹೊಂದಿದ ವಿದ್ಯಾರ್ಥಿಗಳು ಇಂತಹ ಸಂಸ್ಥೆಗಳು ನೀಡುವ ಸದವಕಾಶಗಳನ್ನು ಬಳಸಿಕೊಳ್ಳುತ್ತಾ ಸಮಾಜದ ಧ್ವನಿಯಾಗಿ ದೇಶಕ್ಕೆ ಮತ್ತು ಸಂಸ್ಥೆಗೆ ಕೀರ್ತಿ ತರುವಂತಾಗಲಿ* ಎಂದು ಆಶಿಸಿದರು.

ಸಭೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಗೌರವ ಕಾರ್ಯದರ್ಶಿ ಸಿಎ.ಟಿ. ಪ್ರಶಾಂತ್ ಹೊಳ್ಳ ಅವರು ಮಾತನಾಡುತ್ತಾ, ವೃತ್ತಿ ಬದುಕು, ವಿವಿಧ ಕೋರ್ಸ್ ಗಳ ಕಲಿಕೆ, ಸಿಎ ಅಧ್ಯಯನದ ನಡುವೆಯೂ ಸಂಧ್ಯಾ ಕಾಲೇಜಿನ ವಿದ್ಯಾರ್ಥಿಗಳು ಪಿಯು ವಿದ್ಯಾರ್ಥಿಗಳಿಗಾಗಿ ಇಂಥದ್ದೊಂದು ಕಾರ್ಯಕ್ರಮವನ್ನು ಆಯೋಜಿಸಿರುವುದು ಪ್ರಶಂಸನೀಯ. ಅವರಿಂದ ಇನ್ನಷ್ಟು ಇಂತಹ ಒಳ್ಳೆಯ ಕಾರ್ಯಕ್ರಮಗಳು ನಡೆಯುವಂತಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ್ ಭಟ್ ಅವರು ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ. ರಾಘವೇಂದ್ರ ಎಲ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ವಿನಾಯಕ್ ಪೈ ಬಿ, ಡಾ. ಪ್ರಜ್ಞಾ ಮಾರ್ಪಳ್ಳಿ ಕಾರ್ಯಕ್ರಮ ಸಂಯೋಜಕರಾದ ಗೌರಿ ಶೆಣೈ ಉಪಸ್ಥಿತರಿದ್ದರು.

ರಾನಿಯ ನಿರೂಪಿಸಿದರು. ವಿದ್ಯಾರ್ಥಿ ನಾಯಕ ಗಗನ್ ಜೆ. ಸುವರ್ಣ ಸ್ವಾಗತಿಸಿ, ಎನ್ಎಸ್ಎಸ್ ಘಟಕ ನಾಯಕ ವಿಶ್ವಾಸ್ ವಂದಿಸಿದರು.

Previous Post

ಕಂಬುಲ ಸಮಿತಿ ಡ್ದ್ ಮನವಿ

Next Post

ಸರಕಾರದ ದ್ವಿಭಾಷಾ ನೀತಿ.

Related Posts

ತುಲು ಲಿಪಿ ತರಬೇತಿ
ತುಲುನಾಡ ಸುದ್ದಿಲು

ತುಲು ಲಿಪಿ ತರಬೇತಿ

June 25, 2026
ಯೋಗದೊಟ್ಟುಗ್ ಗೋಸೇವೆ
ಸುದ್ದಿ

ಯೋಗದೊಟ್ಟುಗ್ ಗೋಸೇವೆ

June 24, 2026
ಗಾಂಧಿ ಶತಾಬ್ದಿ ಶಾಲೆಡ್ ಯೋಗ
ಸುದ್ದಿ

ಗಾಂಧಿ ಶತಾಬ್ದಿ ಶಾಲೆಡ್ ಯೋಗ

June 22, 2026
ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್
spl news

ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್

June 20, 2026
Next Post
ಸರಕಾರದ ದ್ವಿಭಾಷಾ ನೀತಿ.

ಸರಕಾರದ ದ್ವಿಭಾಷಾ ನೀತಿ.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಬಡಗಬೆಟ್ಟು ಸೊಸೈಟಿ

ಬಡಗಬೆಟ್ಟು ಸೊಸೈಟಿ

June 25, 2026
ತುಲು ಲಿಪಿ ತರಬೇತಿ

ತುಲು ಲಿಪಿ ತರಬೇತಿ

June 25, 2026
ಪತ್ರಕರ್ತೆರೆಗ್ ಆರೋಗ್ಯ ಶಿಬಿರ

ಪತ್ರಕರ್ತೆರೆಗ್ ಆರೋಗ್ಯ ಶಿಬಿರ

June 24, 2026
ಯೋಗದೊಟ್ಟುಗ್ ಗೋಸೇವೆ

ಯೋಗದೊಟ್ಟುಗ್ ಗೋಸೇವೆ

June 24, 2026
ಗಾಂಧಿ ಶತಾಬ್ದಿ ಶಾಲೆಡ್ ಯೋಗ

ಗಾಂಧಿ ಶತಾಬ್ದಿ ಶಾಲೆಡ್ ಯೋಗ

June 22, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ