• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home ಸುದ್ದಿ

ಸ್ಕೌಟ್ & ಗೈಡ್ಸ್

Tulunada Dhwani News Desk by Tulunada Dhwani News Desk
March 14, 2025
in ಸುದ್ದಿ
0
0
SHARES
1
VIEWS
Share on FacebookShare on TwitterShare on WhatsApp

ಸ್ಕೌಟ್ ಹಾಗೂ ಗೈಡ್ಸ್ ಚಳುವಳಿಯಲ್ಲಿ ಸಾಧ್ಯವಾದಷ್ಟು ತೊಡಗಿಸಿಕೊಳ್ಳಿ ~ ಪಿ.ಜಿ.ಆರ್ . ಸಿಂಧ್ಯಾ

ಸ್ಕೌಟ್ ಹಾಗೂ ಗೈಡ್ಸ್ ಸಂಸ್ಥೆಯಲ್ಲಿ ತಿಳಿಯಲು ಬಹಳಷ್ಟಿದೆ. ವ್ಯಕ್ತಿತ್ವ ವಿಕಸನಕ್ಕೆ ಇದೊಂದು ರಹದಾರಿ. ಆದುದರಿಂದ ಸ್ಕೌಟ್ ಮತ್ತು ಗೈಡ್ಸ್ ಚಳುವಳಿಯಲ್ಲಿ ಆದಷ್ಟು ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಭಾರತ್ ಸ್ಕೌಟ್ ಹಾಗು ಗೈಡ್ಸ್ ನ ರಾಜ್ಯ ಮುಖ್ಯ ಆಯುಕ್ತ ಹಾಗು ಮಾಜಿ ಸಚಿವರಾದ ಪಿ ಜಿ ಆರ್ ಸಿಂಧ್ಯಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಭಾರತ್ ಸ್ಕೌಟ್ ಹಾಗು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲಾ ಸಂಸ್ಥೆ ಶ್ರೀ ಮುಕಾಂಬಿಕಾ ದೇವಸ್ಥಾನದ ಮೂಕಾಂಬಿಕಾ ಸಭಾ ಗೃಹದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಚಾರಣ, ಪ್ರಕೃತಿ ಅಧ್ಯಯನ ಹಾಗೂ ಸ್ವಚ್ಛತಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸರಕಾರಿ ಉದ್ಯೋಗವನ್ನು ನಂಬಿ ಕೂತರೆ ಆಗುವುದಿಲ್ಲವಾದುದರಿಂದ ಸ್ವಂತ ಉದ್ದಿಮೆ ಹಾಗು ವಿವಿಧ ಚಟುವಟಿಕೆ ಗಳಲ್ಲಿ ತೊಡಗಿಸಿಕೊಳ್ಳಿ ಎಂದು ಕರೆ ಇತ್ತರು.

ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿ ಇಂತಹ ಕ್ಯಾಂಪ್ ಗಳಲ್ಲಿ ಭಾಗವಹಿಸಿ ಸದುಪಯೋಗ ಪಡಿಸಿಕೊಳ್ಳಿ ಎಂದರು.

ಈ ಸಂದರ್ಭದಲ್ಲಿ 25 ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಹಲವಾರು ವಿದ್ಯಾರ್ಥಿಗಳು ತಮ್ಮ ಅನುಭವವನ್ನು ಹಂಚಿಕೊಂಡರು.

ವೇದಿಕೆಯಲ್ಲಿ ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಖಜಾಂಜಿ ಹರಿಪ್ರಸಾದ್ ರೈ, ಬೈಂದೂರು ಸ್ಥಳೀಯ ಅಧ್ಯಕ್ಷ ನರಸಿಂಹ ದೇವಾಡಿಗ, ರಾಜ್ಯ ಸಂಘಟನಾ ಆಯುಕ್ತ ಎಂ. ಪ್ರಭಾಕರ ಭಟ್, ಗೋಳಿಹೊಳೆ ಮೂಕಾಂಬಿಕಾ ಪಬ್ಲಿಕ್ ಶಾಲೆಯ ಆಡಳಿತಾಧಿಕಾರಿ ಸಂಪತ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ದೀಪಿಕಾ ಶೆಟ್ಟಿ, ಶಿಬಿರ ನಾಯಕರಾಗಿರುವ ರೋವರ್ ಲೀಡರ್ ಹರೀಶ್ ಉಪಸ್ಥಿತರಿದ್ದರು

ಜಿಲ್ಲಾ ತರಬೇತಿ ಆಯುಕ್ತ ಉದಯ ಭಾಸ್ಕರ್ ಶೆಟ್ಟಿ ಸ್ವಾಗತಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಶ್ರೀಮತಿ ಸುಮನ್ ಶೇಖರ್ ಪ್ರಸ್ತಾಪಿಸಿದರು. ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ ನಿರೂಪಿಸಿದರು.

Previous Post

ಅಡ್ಕದಕಟ್ಟೆ ನೇಮ

Next Post

ಬೆಳ್ಮಾರು ಸಿರಿ ಸಿಂಗಾರ ನೇಮ.

Related Posts

ಡಾಕ್ಟರೇಟ್ ಪದವಿ ಗೌರವ
ಸುದ್ದಿ

ಡಾಕ್ಟರೇಟ್ ಪದವಿ ಗೌರವ

April 29, 2026
ಪೊಸ ಬಿಸು ಪರ್ಬ
ತುಲುನಾಡ ಸುದ್ದಿಲು

ಪೊಸ ಬಿಸು ಪರ್ಬ

April 28, 2026
ಪುಣ್ಯ ಕೋಟಿ ಸೇವಾ ಬಳಗ
ಸುದ್ದಿ

ಪುಣ್ಯ ಕೋಟಿ ಸೇವಾ ಬಳಗ

April 29, 2026
ಅಗ್ನಿ ಅವಘಡ
ಬ್ರೇಕಿಂಗ್ ನ್ಯೂಸ್

ಅಗ್ನಿ ಅವಘಡ

April 26, 2026
Next Post
ಬೆಳ್ಮಾರು ಸಿರಿ ಸಿಂಗಾರ ನೇಮ.

ಬೆಳ್ಮಾರು ಸಿರಿ ಸಿಂಗಾರ ನೇಮ.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಡಾಕ್ಟರೇಟ್ ಪದವಿ ಗೌರವ

ಡಾಕ್ಟರೇಟ್ ಪದವಿ ಗೌರವ

April 29, 2026
ಪೊಸ ಬಿಸು ಪರ್ಬ

ಪೊಸ ಬಿಸು ಪರ್ಬ

April 28, 2026
ಪುಣ್ಯ ಕೋಟಿ ಸೇವಾ ಬಳಗ

ಪುಣ್ಯ ಕೋಟಿ ಸೇವಾ ಬಳಗ

April 29, 2026
ಅಗ್ನಿ ಅವಘಡ

ಅಗ್ನಿ ಅವಘಡ

April 26, 2026
ರುದ್ರಯಾಗ ಲೆಪ್ಪೋಲೆ ಬುಡುಗಡೆ

ರುದ್ರಯಾಗ ಲೆಪ್ಪೋಲೆ ಬುಡುಗಡೆ

April 27, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ