• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home ಸುದ್ದಿ

ಸಂಚಾರಡ್ ಪೊಸ ನಿಯಮ

Tulunada Dhwani by Tulunada Dhwani
May 26, 2026
in ಸುದ್ದಿ
0
ಸಂಚಾರಡ್ ಪೊಸ ನಿಯಮ
0
SHARES
0
VIEWS
Share on FacebookShare on TwitterShare on WhatsApp

ಉಡುಪಿ ಜಿಲ್ಲೆಯ ಆರು ಕಡೆಗಳಲ್ಲಿ ಕಾರ್ಯಾರಂಭಿಸಿರುವ ಅತ್ಯಾಧುನಿಕ ಸ್ಪೀಡ್ ರಾಡಾರ್ ಮೂಲಕ ಒಂದು ವಾರದಲ್ಲಿ 47,709 ಸಂಚಾರ ನಿಯಮ ಉಲ್ಲಂಘಿಸಿರುವ  ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 243 ಪ್ರಕರಣಗಳಿಗೆ ಚಲನ್ ನೀಡಲಾಗಿದೆ. ಮೇ. 21ರಿಂದ ಮೇ. 26ರವರೆಗೆ 3,99,319 ವಾಹನಗಳು ಓಡಾಟ ಮಾಡಿರುವುದು ಸ್ಪೀಡ್ ರಾಡಾರ್ ಕ್ಯಾಮರಾಗಳಲ್ಲಿ ದಾಖಲಾಗಿದ್ದು, ಅದರಲ್ಲಿ 47,709 ಸಂಚಾರ ನಿಯಮ ಉಲ್ಲಂಘಿಸಿದ ಪ್ರಕರಣಗಳಿವೆ. ಸೀಟ್ ಬೆಲ್ಟ್ ಧರಿಸದ 12,440 ಪ್ರಕರಣ, ಹೆಲ್ಮೆಟ್ ರಹಿತ ಚಾಲನೆ 11,509, ರಾಂಗ್ ವೇ ಡ್ರೈವಿಂಗ್ 2,783,  ಟ್ರಿಪಲ್ ರೈಡಿಂಗ್ 2,438, Speed Violation (HMV) 2,346 ಹಾಗೂ Speed Violation 1110 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ ಈಗಾಗಲೇ 243 ಪ್ರಕರಣಗಳಿಗೆ ಚಲನ್ ನೀಡಲಾಗಿದೆ. ಗಂಗೊಳ್ಳಿಯ ತ್ರಾಸಿಯಲ್ಲಿ ಸಂಚಾರ ಉಲ್ಲಂಘಿಸಿರುವ 29, ಬೈಂದೂರಿನ ನಾಯಕನಕಟ್ಟೆಯಲ್ಲಿ 36, ಕೋಟದ ತೆಕ್ಕಟ್ಟೆಯಲ್ಲಿ 35 , ಕಾಪು ದಂಡತೀರ್ಥಗಲ್ಲಿ 42, ಪಡುವಿದ್ರೆ  ಉಚ್ಚಿಲದಲ್ಲಿ 59, ಕಾರ್ಕಳದ ದೂಪದಕಟ್ಟೆಯಲ್ಲಿ 34 ಸಂಚಾರ ಉಲ್ಲಂಘನೆ ಪ್ರಕರಣಗಳಿಗೆ ಈಗಾಗಲೇ ದಂಡದ ಚಲನ್ ಗಳನ್ನು ಕಳುಹಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಂಟ್ರೋಲ್ ರೂಮ್ ನ ಪಿಎಸ್ಐ ಅಜ್ಮಲ್ ಇಬ್ರಾಹಿಂ ಮಾಹಿತಿ ನೀಡಿದರು.
ಸ್ಪೀಡ್ ರಾಡಾರ್ ಕ್ಯಾಮೆರಾಗಳ ನೇರ ಸಂಪರ್ಕವನ್ನು ಜಿಲ್ಲಾ ನಿಯಂತ್ರಣ ಕೊಠಡಿಗೆ ನೀಡಲಾಗಿದೆ. ಅಲ್ಲಿಂದಲೇ ಸಿಬ್ಬಂದಿಗಳು 24×7 ವಾಹನಗಳ ಚಲನವಲನಗಳನ್ನು ಹದ್ದಿನ ಕಣ್ಣಿನಿಂದ ಮಾನಿಟರ್ ಮಾಡುತ್ತಿದ್ದಾರೆ. ನಿಯಮ ಉಲ್ಲಂಘಿಸಿದ ತಕ್ಷಣವೇ ಡಿಜಿಟಲ್ ಸಾಕ್ಷ್ಯಗಳೊಂದಿಗೆ ದಂಡದ ಚಲನ್‌ಗಳನ್ನು ಸಿದ್ಧಪಡಿಸಿ, ವಾಹನ ಮಾಲೀಕರ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಿಕೊಡಲಾಗುತ್ತಿದೆ.
ದಂಡದ ಚಲನ್ ತಲುಪಿದ 7 ದಿನಗಳ ಒಳಗಾಗಿ ವಾಹನ ಸವಾರರು ಉಡುಪಿ ಜಿಲ್ಲೆಯ ಯಾವುದೇ ಪೊಲೀಸ್ ಠಾಣೆಗೆ ಭೇಟಿ ನೀಡಿ ನಿಯಮಾನುಸಾರ ದಂಡದ ಮೊತ್ತವನ್ನು ಪಾವತಿಸಬೇಕು.ಈ ಅತ್ಯಾಧುನಿಕ ರಾಡಾರ್ ಕ್ಯಾಮೆರಾಗಳು ಕೇವಲ ವಾಹನಗಳ ವೇಗವನ್ನು ಮಾತ್ರ ಪತ್ತೆ ಹಚ್ಚುವುದಿಲ್ಲ, ಬದಲಾಗಿ ರಸ್ತೆಯಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರತಿಯೊಂದು ಚಟುವಟಿಕೆಯನ್ನೂ ಸೆರೆಹಿಡಿಯಲಿವೆ. ಅತಿವೇಗ ಚಾಲನೆ, ಟ್ರಿಪಲ್ ರೈಡಿಂಗ್ (ಬೈಕ್‌ನಲ್ಲಿ ಮೂವರು ಪ್ರಯಾಣಿಸುವುದು), ಸೀಟ್ ಬೆಲ್ಟ್ ಧರಿಸದಿರುವುದು, ಹೆಲ್ಮೆಟ್ ರಹಿತ ಚಾಲನೆ, ಮೊಬೈಲ್ ಬಳಸುತ್ತಾ ಚಾಲನೆ ಮಾಡುವುದು, ತಪ್ಪು ದಿಕ್ಕಿನಲ್ಲಿ ಚಾಲನೆ, ಇತರ ಯಾವುದೇ ಸಂಚಾರ ನಿಯಮಗಳ ಉಲ್ಲಂಘನೆಯಾದಲ್ಲಿ ಸ್ಪೀಡ್ ರಾಡಾರ್ ಕ್ಯಾಮರಾಗಳು ಸೆರೆ ಹಿಡಿಯಲಿವೆ.

Previous Post

ದತ್ತಿನಿಧಿ ಪ್ರಶಸ್ತಿ

Related Posts

ದತ್ತಿನಿಧಿ ಪ್ರಶಸ್ತಿ
ಸುದ್ದಿ

ದತ್ತಿನಿಧಿ ಪ್ರಶಸ್ತಿ

May 26, 2026
ಮಧುಶ್ರೀ ಪ್ರಕಾಶನ ಉಡುಪಿ
ತುಲುನಾಡ ಸುದ್ದಿಲು

ಮಧುಶ್ರೀ ಪ್ರಕಾಶನ ಉಡುಪಿ

May 26, 2026
ತುಲುವೆರೆ ಕಲ
ತುಲುನಾಡ ಸುದ್ದಿಲು

ತುಲುವೆರೆ ಕಲ

May 23, 2026
ಸನ್ಮತಿ ಪತ್ರಿಕೆ ಬುಡುಗಡೆ
ಸುದ್ದಿ

ಸನ್ಮತಿ ಪತ್ರಿಕೆ ಬುಡುಗಡೆ

May 23, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಸಂಚಾರಡ್ ಪೊಸ ನಿಯಮ

ಸಂಚಾರಡ್ ಪೊಸ ನಿಯಮ

May 26, 2026
ದತ್ತಿನಿಧಿ ಪ್ರಶಸ್ತಿ

ದತ್ತಿನಿಧಿ ಪ್ರಶಸ್ತಿ

May 26, 2026
ಮಧುಶ್ರೀ ಪ್ರಕಾಶನ ಉಡುಪಿ

ಮಧುಶ್ರೀ ಪ್ರಕಾಶನ ಉಡುಪಿ

May 26, 2026
ಆನಂದ ಶರಧಿಡ್ ಭಜನಾ ಸ್ಪರ್ಧೆ

ಆನಂದ ಶರಧಿಡ್ ಭಜನಾ ಸ್ಪರ್ಧೆ

May 23, 2026
ಮಲ್ಪೆಡ್ ತುಳುನಾಡ ಗೊಬ್ಬುಲು

ಮಲ್ಪೆಡ್ ತುಳುನಾಡ ಗೊಬ್ಬುಲು

May 23, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ