• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home ಸುದ್ದಿ

ಮಲಬಾರ್ ಗೋಲ್ಡ್ ವಿದ್ಯಾರ್ಥಿ ವೇತನ

Tulunada Dhwani by Tulunada Dhwani
May 12, 2026
in ಸುದ್ದಿ
0
ಮಲಬಾರ್ ಗೋಲ್ಡ್ ವಿದ್ಯಾರ್ಥಿ ವೇತನ
0
SHARES
1
VIEWS
Share on FacebookShare on TwitterShare on WhatsApp

*ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ  42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ*

ಉಡುಪಿ, ಮೇ 12: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನದಲ್ಲಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ 42ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಮಂಗಳವಾರ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಮಲಬಾರ್ ಗೋಲ್ಡ್ ತನ್ನ ಸಿ ಎಸ್ ಆರ್ ನಿಧಿಯ ದೊಡ್ಡ ಮೊತ್ತ ಶಿಕ್ಷಣಕ್ಕೆ ವಿನಿಯೋಗಿಸುತ್ತಿರುವುದು ಅಭಿನಂಧನೀಯ. ಮಕ್ಕಳು ಈ ಅವಕಾಶವನ್ನು ಪಡೆದು ಅತ್ಯುತ್ತಮ ಸಾಧನೆ ಮಾಡಬೇಕೆಂದು ಹಾರೈಸಿದರು

ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಶಿಕ್ಷಣ ಅಂದರೆ ಕೇವಲ ಅಕ್ಷರಾಭ್ಯಾಸ ಅಲ್ಲ. ಅದರಲ್ಲಿ ಕಲೆ ಕ್ರೀಡೆ ಎಲ್ಲವೂ ಅಡಗಿದೆ. ಸರಕಾರ ಶಿಕ್ಷಣಕ್ಕೆ ಮಾತ್ರ ಅಲ್ಲ ಕ್ರೀಡೆಯಲ್ಲೂ ಮೀಸಲಾತಿ ನೀಡುತ್ತಿದೆ. ಅಂಕ ಮಾತ್ರವಲ್ಲ ಅದರೊಂದಿಗೆ ಸಾಮಾನ್ಯ ಜ್ಞಾನವನ್ನು ವೃದ್ದಿಸಿಕೊಳ್ಳಬೇಕು. ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್, ಸಂಜೆ ಪ್ರಭ ಸಂಪಾದಕ ವೆಂಕಟೇಶ ಪೈ, ಶಿಕ್ಷಕ ಅಲ್ವಿನ್ ದಾಂತೆ ಉಪಸ್ಥಿತರಿದ್ದರು.

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ ಪ್ರೀತಮ್ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗೆಳೆಯರ ಬಳಗ ಪೆರ್ಡೂರು , ಯಂಗ್ ಸ್ಟಾರ್ ಕಂಡ್ಲೂರು,ಬೆಳಪು ಸ್ಪೋರ್ಟ್ಸ್ ಕ್ಲಬ್,ಕರಕಿರಿ ಫ್ರೆಂಡ್ಸ್ ಸೇವಾ ಬಳಗ,ಜಾನ್ ಗೋಮ್ಸ್  ಇದರ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ಉಡುಪಿ ಶಾಖೆಯ‌ ಮುಖ್ಯಸ್ಥ ವಿಜಯ ಕುಮಾರ್ ವಹಿಸಿದ್ದರು. ಮಂಗಳೂರು ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಪ್ತಾಸ್ತಾವಿಕವಾಗಿ ಮಾತನಾಡಿದರು. , ಪ್ರಾದೇಶಿಕ ಸಿ.ಎಸ್.ಆರ್  ಉಸ್ತುವಾರಿ  ಹೈದರ್ ಕೆ. ಪುರಂದರ ತಿಂಗಳಾಯ,ಮುಸ್ತಫಾ ಎ.ಕೆ,ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು.
ನಿವೃತ್ತ ಉಪನ್ಯಾಸಕ ದಯಾನಂದ ಡಿ.ಕಿದಿಯೂರು ಸ್ವಾಗತಿಸಿ
ಕಾರ್ಯಕ್ರಮ ನಿರೂಪಿಸಿದರು.

Previous Post

ಆನಂದ ಶರಧಿ ಡ್ ಭಜನಾ ಪಂತೊ

Related Posts

ಕಲಾ ಕೌಸ್ತುಭ
ಸುದ್ದಿ

ಕಲಾ ಕೌಸ್ತುಭ

May 12, 2026
ಮಲಬಾರ್ ವತಿಡ್ ವಿದ್ಯಾರ್ಥಿ ವೇತನ
ಸುದ್ದಿ

ಮಲಬಾರ್ ವತಿಡ್ ವಿದ್ಯಾರ್ಥಿ ವೇತನ

May 11, 2026
ಉದ್ಯೋಗ ಮೇಳ
ಸುದ್ದಿ

ಉದ್ಯೋಗ ಮೇಳ

May 11, 2026
ಪ್ರಕಾಶ್ ಸುವರ್ಣ ಕಟಪಾಡಿ
ಸುದ್ದಿ

ಪ್ರಕಾಶ್ ಸುವರ್ಣ ಕಟಪಾಡಿ

May 7, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಮಲಬಾರ್ ಗೋಲ್ಡ್ ವಿದ್ಯಾರ್ಥಿ ವೇತನ

ಮಲಬಾರ್ ಗೋಲ್ಡ್ ವಿದ್ಯಾರ್ಥಿ ವೇತನ

May 12, 2026
ಆನಂದ ಶರಧಿ ಡ್ ಭಜನಾ ಪಂತೊ

ಆನಂದ ಶರಧಿ ಡ್ ಭಜನಾ ಪಂತೊ

May 12, 2026
ಕಲಾ ಕೌಸ್ತುಭ

ಕಲಾ ಕೌಸ್ತುಭ

May 12, 2026
ಮಹಾರುದ್ರ ಯಾಗ ಸಂಕಲ್ಪದ ಪೊರ್ತು

ಮಹಾರುದ್ರ ಯಾಗ ಸಂಕಲ್ಪದ ಪೊರ್ತು

May 12, 2026
ಮಲಬಾರ್ ವತಿಡ್ ವಿದ್ಯಾರ್ಥಿ ವೇತನ

ಮಲಬಾರ್ ವತಿಡ್ ವಿದ್ಯಾರ್ಥಿ ವೇತನ

May 11, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ