• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ಸುದ್ದಿ

ಯೋಗದೊಟ್ಟುಗ್ ಗೋಸೇವೆ

Tulunada Dhwani by Tulunada Dhwani
June 22, 2026
in ಸುದ್ದಿ
0
ಯೋಗದೊಟ್ಟುಗ್ ಗೋಸೇವೆ
0
SHARES
0
VIEWS
Share on FacebookShare on TwitterShare on WhatsApp

*ಯೋಗದೊಂದಿಗೆ ಗೋ ಸೇವೆ* *ಗೋಶಾಲೆಗೆ ಸಹಾಯ*                                 ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಸಂದ್ಯೋದಯ ಪಿತ್ರೋಡಿ ಬಳಗ ಯೋಗದೊಂದಿಗೆ ಗೋ ಸೇವೆ ಎಂಬ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದ್ದರು. 11 ವಿಶ್ವದಾಖಲೆಗಳ ಯೋಗಬಾಲೆ ತನುಶ್ರೀ ಪಿತ್ರೋಡಿ ಪರಿಕಲ್ಪನೆಯಲ್ಲಿ ನಂಚಾರಿನ ಕಾಮಧೇನು ಗೋಶಾಲಾ ಟ್ರಸ್ಟ್ ಗೆ ಸಹಾಯಧನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಉದ್ಯಾವರ ಬಿಲ್ಲವ ಮಹಾಜನ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದನಕರುವಿಗೆ ಪುಷ್ಪಹಾರ ಹಾಕಿ  ನಮನ ಸಲ್ಲಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ನಂಚಾರು       ಕಾಮಧೇನು ಗೋಶಾಲ ಮಹಾಸಂಘ ಟ್ರಸ್ಟ್ ಇದರ ಮುಖ್ಯಸ್ಥರಾದ ರಾಜೇಂದ್ರ ಚಕ್ಕೇರಾ ಅವರಿಗೆ ತನುಶ್ರೀ ಪಿತ್ರೋಡಿ ಕಾರ್ಯಕ್ರಮದಲ್ಲಿ  ಸಂಗ್ರಹವಾದ ಸುಮಾರು 1.5 ಲಕ್ಷ ರೂಪಾಯಿ ಮೊತ್ತವನ್ನು ಗೋಶಾಲೆಗೆ ನೀಡಿದರು. ಕಾರ್ಯಕ್ರಮದಲ್ಲಿ ಯೋಗಗುರುಗಳಾದ ಹರೀನಾರಾಯಣ ಭಂಡಿ, ಜಗದೀಶ್ ಕುಮಾರ್ ಅವರನ್ನು ಗೌರವಿಸಲಾಯಿತು, ಈ ಸಂದರ್ಭದಲ್ಲಿ ಯೋಗೀಶ್ ಕೋಟ್ಯಾನ್, ಉದ್ಯಾವರ, ಬಿಜೆಪಿ ಮುಖಂಡ ಜಿತೇಂದ್ರ ಶೆಟ್ಟಿ ಉದ್ಯಾವರ, ನಗರಸಭಾ ಸದಸ್ಯ ಬಾಲಕೃಷ್ಣ ಶೆಟ್ಟಿ ನಿಟ್ಟೂರು, ನಾಟ್ಯ ಗುರು ರಾಮಕೃಷ್ಣ ಕೊಡಂಚ
ನಾಗೇಶ್ ಕುಮಾರ್ ಉದ್ಯಾವರ,
ಸಿಸ್ಟೆರ್ ಮಯೋಲಾ,
ಗಂಗಾಧರ್ ಕರ್ಕೇರ,  ಪ್ರಕಾಶ್ ಕೋಟ್ಯಾನ್,ರಾಘವೇಂದ್ರ ದೇವಾಡಿಗ, ವಿಜಯ್ ಕೋಟ್ಯಾನ್ ಪಿತ್ರೋಡಿ ಹಾಗೂ ಸಂದ್ಯೋದಯ ದಂಪತಿಗಳು ರೀತುಶ್ರೀ, ಮೊದಲಾದವರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ತನುಶ್ರೀ 50 ನಿಮಿಷಡಲ್ಲಿ 300 ಆಸನಗಳನ್ನು ಪ್ರದರ್ಶಿಸಿದರು.

Previous Post

ಗಾಂಧಿ ಶತಾಬ್ದಿ ಶಾಲೆಡ್ ಯೋಗ

Related Posts

ಗಾಂಧಿ ಶತಾಬ್ದಿ ಶಾಲೆಡ್ ಯೋಗ
ಸುದ್ದಿ

ಗಾಂಧಿ ಶತಾಬ್ದಿ ಶಾಲೆಡ್ ಯೋಗ

June 22, 2026
ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್
spl news

ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್

June 20, 2026
ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ
ಸುದ್ದಿ

ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ

June 21, 2026
ಪರಿಸರ ದಿನಾಚರಣೆ
ಸುದ್ದಿ

ಪರಿಸರ ದಿನಾಚರಣೆ

June 19, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಯೋಗದೊಟ್ಟುಗ್ ಗೋಸೇವೆ

ಯೋಗದೊಟ್ಟುಗ್ ಗೋಸೇವೆ

June 22, 2026
ಗಾಂಧಿ ಶತಾಬ್ದಿ ಶಾಲೆಡ್ ಯೋಗ

ಗಾಂಧಿ ಶತಾಬ್ದಿ ಶಾಲೆಡ್ ಯೋಗ

June 22, 2026
ಉಡುಪಿ ಕೋರ್ಟ್ ಬಾಂಬ್ ಬೆದರಿಕೆ

ಉಡುಪಿ ಕೋರ್ಟ್ ಬಾಂಬ್ ಬೆದರಿಕೆ

June 22, 2026
ಯೋಗ ದಿನಾಚರಣೆ

ಯೋಗ ದಿನಾಚರಣೆ

June 21, 2026
ಯೋಗ ದಿನಾಚರಣೆ

ಯೋಗ ದಿನಾಚರಣೆ

June 21, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ