• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home shocking news

ವಿಷ್ಣು ಪಾದ ಸೇರಿನ ನಾಗೇಶ್

Tulunada Dhwani by Tulunada Dhwani
July 16, 2026
in shocking news
0
ವಿಷ್ಣು ಪಾದ ಸೇರಿನ ನಾಗೇಶ್
0
SHARES
1
VIEWS
Share on FacebookShare on TwitterShare on WhatsApp

*ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಹೃದಯಾಘಾತದಿಂದ ನಿಧನ*
*ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಶ್ ಗಾಣಿಗ*
*ಪತ್ರಕರ್ತ ನಾಗೇಶ್ ಗಾಣಿಗ ನಿಧನಕ್ಕೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತೀವ್ರ ಸಂತಾಪ*

ಪತ್ರಕರ್ತ ನಾಗೇಶ್ ಗಾಣಿಗ ನಿಧನಕ್ಕೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತೀವ್ರ ಸಂತಾಪ

ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಸಿದ್ದಾಪುರ ಭಾಗದ ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರರಾಗಿದ್ದ ನಾಗೇಶ್ ಗಾಣಿಗ ನೇರಳಕಟ್ಟೆ ಅವರ ಅಕಾಲಿಕ ನಿಧನಕ್ಕೆ ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಅತೀವ ಕಂಬನಿಯೊಂದಿಗೆ, ತೀವ್ರ ಸಂತಾಪ ವ್ಯಕ್ತಪಡಿಸಿದೆ.

ನಾಗೇಶ್ ಗಾಣಿಗ ಅವರು ಹಲವು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಶ್ರದ್ಧೆಯಿಂದ ಸೇವೆ ಸಲ್ಲಿಸುತ್ತಿದ್ದರು. ಗ್ರಾಮೀಣ ಭಾಗದ ಜನರ ಹತ್ತಾರು ಸಮಸ್ಯೆಗಳು, ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳು ಹಾಗೂ ಜನಪರ ವಿಷಯಗಳನ್ನು ತಮ್ಮ ವರದಿಗಳ ಮೂಲಕ ಸಮಾಜದ ಗಮನಕ್ಕೆ ತಂದು, ಅನೇಕ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದಾರೆ.

ಅವರ ಸರಳತೆ, ಸೌಜನ್ಯ, ಕರ್ತವ್ಯನಿಷ್ಠೆ ಹಾಗೂ ಸಾಮಾಜಿಕ ಕಾಳಜಿಯು ಪತ್ರಿಕಾ ವಲಯ, ಸಾರ್ವಜನಿಕರು ಮತ್ತು ಸಾಮಾಜಿಕವಾಗಿ ಅಪಾರ ಗೌರವಕ್ಕೆ ಪಾತ್ರವಾಗಿತ್ತು. ಅವರ ಅಕಾಲಿಕ ಅಗಲಿಕೆಯು ಕುಂದಾಪುರ ಭಾಗದ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವಾಗಿದ್ದು, ಅವರ ಕುಟುಂಬದವರಿಗೆ ಹಾಗೂ ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಘವು ಪ್ರಕಟಣೆಯಲ್ಲಿ ಪ್ರಾರ್ಥಿಸಿದೆ.

Previous Post

ಮಲ್ಪೆ ಮೀನುಗಾರರ ಸಂಘ

Next Post

ಶ್ರೀ ಗಣೇಶೋತ್ಸವ ಸಮಿತಿ ಮಲ್ಪೆ

Related Posts

ವಿಷ್ಣು ಪಾದ ಸೇರಿನ ಸುರೇಶ್
shocking news

ವಿಷ್ಣು ಪಾದ ಸೇರಿನ ಸುರೇಶ್

July 11, 2026
ಮಂಜು ಕೊಳಗ್ ಬಿಸತೆ ಪಾಡಿನ ಜವ್ವನೆ.
shocking news

ಮಂಜು ಕೊಳಗ್ ಬಿಸತೆ ಪಾಡಿನ ಜವ್ವನೆ.

March 4, 2026
ವಿಷ್ಣು ಪಾದ ಸೇರಿನ ಶೇಷಗಿರಿ ಭಟ್
shocking news

ವಿಷ್ಣು ಪಾದ ಸೇರಿನ ಶೇಷಗಿರಿ ಭಟ್

February 28, 2026
ಪತ್ರಕರ್ತ ಸುಂದರ್ ಕಬಕ ನೆಂಪು ಮಾತ್ರ
shocking news

ಪತ್ರಕರ್ತ ಸುಂದರ್ ಕಬಕ ನೆಂಪು ಮಾತ್ರ

February 21, 2026
Next Post
ಶ್ರೀ ಗಣೇಶೋತ್ಸವ ಸಮಿತಿ ಮಲ್ಪೆ

ಶ್ರೀ ಗಣೇಶೋತ್ಸವ ಸಮಿತಿ ಮಲ್ಪೆ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಆಳ್ವಾಸ್ ಉದ್ಯೋಗ ಮೇಳ

ಆಳ್ವಾಸ್ ಉದ್ಯೋಗ ಮೇಳ

July 22, 2026
ಗುಜ್ಜಾಡಿ ನೆನಪುಗಳು ಬೂಕು

ಗುಜ್ಜಾಡಿ ನೆನಪುಗಳು ಬೂಕು

July 22, 2026
ತುಳುವ ಮಹಾಸಭೆ

ತುಳುವ ಮಹಾಸಭೆ

July 22, 2026
ಕುಂಜಾರು ಗಿರಿ ಶ್ರೀ ದುರ್ಗೆನ ಸನ್ನಿಧಿಡ್ ಅದಮಾರು ಶ್ರೀ.

ಕುಂಜಾರು ಗಿರಿ ಶ್ರೀ ದುರ್ಗೆನ ಸನ್ನಿಧಿಡ್ ಅದಮಾರು ಶ್ರೀ.

July 21, 2026
Say No To Drugs

Say No To Drugs

July 21, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ