• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home society

ಇಲ್ಲಡೇ ಗ್ರಂಥಾಲಯ ವಿಶೇಷ ಕಜ್ಜೊ.

Tulunada Dhwani News Desk by Tulunada Dhwani News Desk
May 23, 2024
in society
0
ಇಲ್ಲಡೇ ಗ್ರಂಥಾಲಯ ವಿಶೇಷ ಕಜ್ಜೊ.
0
SHARES
10
VIEWS
Share on FacebookShare on TwitterShare on WhatsApp

“ಮನೆಯೇ ಗ್ರಂಥಾಲಯ” ವಿನೂತನ‌ ಕಾರ್ಯಕ್ರಮಕ್ಕೆ ಚಾಲನೆ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದಿಂದ “ಮನೆಯೇ ಗ್ರಂಥಾಲಯ” ಕಾರ್ಯಕ್ರಮಕ್ಕೆ ನಾಡಿನ ಪ್ರಸಿದ್ಧ ಸಾಹಿತಿ ವಿದ್ವಾಂಸ ನಾಡೋಜ ಡಾಕ್ಟರ್ ಕೆ ಪಿ ರಾವ್ ಅವರು ಉಡುಪಿಯ ಬೈಲೂರಿನಲ್ಲಿರುವ ರಂಗ ಕಲಾವಿದರಾದ ಶಶಿಪ್ರಭಾ ಹಾಗೂ ವಿವೇಕಾನಂದ ದಂಪತಿಗಳ ಮನೆ “ವಾಟಿಕಾ”ದಲ್ಲಿ ಚಾಲನೆ ನೀಡಿದರು.

ಆರ್ಟಿಫಿಶಿಯಲ್ ಇಂಟಲಿಜೆನ್ಸಿ ಎನ್ನುವಂತದ್ದು ಇವತ್ತಿನ ಆಧುನಿಕ ಸಂದರ್ಭದಲ್ಲಿ ಎಲ್ಲಾ ಸಾಧ್ಯತೆಗಳನ್ನು ಇಟ್ಟುಕೊಂಡು ಬೆಳೆಯುತ್ತಿದೆ.ಆದರೆ ಅನೇಕ ಶತಮಾನಗಳ ಹಿಂದೆ ನಾವು ಕಂಡುಕೊಂಡ ಮುದ್ರಣ ಮಾಧ್ಯಮದ ಆವಿಷ್ಕಾರದಿಂದಾಗಿ ಗಳಿಸಿದ ಜ್ಞಾನ ಸಂಪತ್ತನ್ನು ಅಕ್ಷರರೂಪವಾಗಿ ಪರಿವರ್ತಿಸಿ, ಮುಂದೆ ಅವುಗಳನ್ನು ಮುದ್ರಣ ರೂಪದಲ್ಲಿ ದಾಖಲೀಕರಣ ಗೊಳಿಸಿರುವುದರ ಪರಿಣಾಮವಾಗಿ ನಮಗಿಂದು ಕೋಟಿ ಕೋಟಿ ಗ್ರಂಥಗಳು ನಮ್ಮ ಅಧ್ಯಯನಕ್ಕೆ ಸಾಧ್ಯವಾಗಿವೆ, ಮುಂದೆಯೂ ಇವು ಸಾಧ್ಯವಾಗುತ್ತವೆ . ಅಷ್ಟು ಮಾತ್ರವಲ್ಲ ಒಂದು ಗ್ರಂಥವನ್ನು ತೆರೆದು ಅದರೊಳಗಿನ ಒಂದು ಪುಟದ ಸುವಾಸನೆಯನ್ನು ಗಮನಿಸಿದಾಗ ಅಲ್ಲಿ ಸಿಗುವ ಆನಂದವೇ ಬೇರೆ ಆಗಿರುತ್ತದೆ ಅದನ್ನು ಪದಗಳಲ್ಲಿ ಕಟ್ಟಿಕೊಡಲು ಸಾಧ್ಯವಿಲ್ಲ. ಅಂತಹ ಅನುಭವವನ್ನು ಗ್ರಂಥಗಳನ್ನು ಸ್ಪರ್ಶಿಸುವುದರಿಂದ ಆಗುವುದೇ ಹೊರತು ಬೇರೆ ಯಾವುದರಿಂದಲೂ ಆಗುವುದಿಲ್ಲ ಎಂದು ನಾಡೋಜ ಕೆ. ಪಿ. ರಾವ್ ಅವರು ತಿಳಿಸಿದರು.

ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಆಶಯ ನುಡಿಗಳನ್ನಾಡುತ್ತಾ ಇದೊಂದು ವಿನೂತನ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಉಡುಪಿ ತಾಲೂಕಿನ ಮನೆ ಮಂದಿರಗಳಲ್ಲಿ ಆಸ್ಪತ್ರೆಗಳಲ್ಲಿ ಅಂಗಡಿಗಳಲ್ಲಿ ಗ್ರಂಥಾಲಯ ಪ್ರಾರಂಭಿಸುತ್ತೇವೆ .
ಮೂಲಕ ಓದುವ ಹವ್ಯಾಸ ಬೆಳೆಸಲು ಪ್ರಯತ್ನಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ ಶೆಣೈ, ಜಿಲ್ಲಾ ಕಸಾಪ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್, ಜಿಲ್ಲಾ ಸಹಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ ,ತಾಲೂಕು ಗೌರವ ಕಾರ್ಯದರ್ಶಿ ರಂಜಿನಿ ವಸಂತ್ ಉಪಸ್ಥಿತರಿದ್ದರು.
ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಸ್ವಾಗತಿಸಿ, ಕೋಶಾಧ್ಯಕ್ಷ ರಾಜೇಶ್ ಭಟ್ ಪಣಿಯಾಡಿ ಧನ್ಯವಾದ ನೀಡಿದರು. ಕಾರ್ಯಕ್ರಮದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು.

Previous Post

Best young leader

Next Post

ತುಲುವೆರೆ ಜಾಲ್

Related Posts

ಪವರ್ ಸಂಸ್ಥೆ ದ ಅಧ್ಯಕ್ಷೆ ರಾದ್ ವೀಣಾ
society

ಪವರ್ ಸಂಸ್ಥೆ ದ ಅಧ್ಯಕ್ಷೆ ರಾದ್ ವೀಣಾ

March 12, 2026
ಮೊಗವೀರ ಸಂಘಟನೆ ಜಿಲ್ಲಾಧ್ಯಕ್ಷ
society

ಮೊಗವೀರ ಸಂಘಟನೆ ಜಿಲ್ಲಾಧ್ಯಕ್ಷ

February 5, 2026
ಬಡಗಬೆಟ್ಟು ಸೊಸೈಟಿ ಗ್ರಾಹಕರ ಸಮಾವೇಶ
society

ಬಡಗಬೆಟ್ಟು ಸೊಸೈಟಿ ಗ್ರಾಹಕರ ಸಮಾವೇಶ

February 2, 2026
ಡಾ.ಬಾಲಕೃಷ್ಣ ಮದ್ದೋಡಿ
society

ಡಾ.ಬಾಲಕೃಷ್ಣ ಮದ್ದೋಡಿ

July 22, 2025
Next Post
ತುಲುವೆರೆ ಜಾಲ್

ತುಲುವೆರೆ ಜಾಲ್

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ದಿ ಒರಿಜಿನಲ್ ಆಭರಣ

ದಿ ಒರಿಜಿನಲ್ ಆಭರಣ

October 18, 2026
ಉಚ್ಚಿಲ ದಸರಾ-2026

ಉಚ್ಚಿಲ ದಸರಾ-2026

October 11, 2026
ಉಚ್ಚಿಲ ದಸರಾ -2026

ಉಚ್ಚಿಲ ದಸರಾ -2026

October 11, 2026
ಐಎಂಐ ಉಡುಪಿ ಕರಾವಳಿ

ಐಎಂಐ ಉಡುಪಿ ಕರಾವಳಿ

October 8, 2026
BNI ವಜ್ರದ ಪೊಸ ಸಮಿತಿ

BNI ವಜ್ರದ ಪೊಸ ಸಮಿತಿ

October 7, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ