• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 



Home spl news

ಪುತ್ತೂರು ಬ್ರಾಹ್ಮಣಮಹಾಸಭಾ.

Tulunada Dhwani News Desk by Tulunada Dhwani News Desk
March 29, 2025
in spl news
0
ಪುತ್ತೂರು ಬ್ರಾಹ್ಮಣಮಹಾಸಭಾ.
0
SHARES
17
VIEWS
Share on FacebookShare on TwitterShare on WhatsApp

ಪುತ್ತೂರು ಬ್ರಾಹ್ಮಣ ಮಹಾಸಭಾ ವತಿಡ್ದ್ ಮಹಿಳಾ ದಿನಾಚರಣೆ:

ಪುತ್ತೂರು ಬ್ರಾಹ್ಮಣ ಮಹಾಸಭಾದ ವತಿಡ್ದ್ ಮಹಿಳಾ ದಿನಾಚರಣೆನ್ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಗ್ರಹಡ್ ಆಚರಣೆ ಮಲ್ತೆರ್. ಮೊದಲಿಗೆ ಡಾ. ಶ್ರೀಧರ ಬಾಯಿರಿ  ನೇತೃತ್ವದ ದುರ್ಗಾ ಆರೋಗ್ಯ ಘಟಕದ ವತಿಡ್ದ್ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು. ನಂತರ ಹಂಡೆದಾಸ ಪ್ರತಿಷ್ಠಾನದ ಸಂಸ್ಥಾಪಕಿ ಶ್ರೀಮತಿ ರುಕ್ಮಿಣಿ ಹಂಡೆ ಇವರಿಂದ ಮಹಾಸತಿ ಅನುಸೂಯ ಎಂಬ ವಿಷಯದ ಬಗ್ಗೆ ಹರಿಕಥಾ ಕಾಲಕ್ಷೇಪ ನಡೆಯಿತು. ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಕಾಂತಿ ರಾವ್ ಅವರನ್ನು, ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದಲ್ಲಿ ಸಾಧನೆಗೈದ ಶ್ರೀಮತಿ ಸುಮತಿ ಭಟ್ ಇವರನ್ನು ಹಾಗೂ ಹರಿಕಥಾ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿದ ಶ್ರೀಮತಿ ರುಕ್ಮಿಣಿ ಹಂಡೆ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಶ್ರೀಮತಿ ಕಾಂತಿ ರಾವ್ ಅವರು ಮಾತನಾಡಿ ಮಹಿಳೆಯರು ಪ್ರಸ್ತುತ ಕಾಲಘಟ್ಟದಲ್ಲಿ ಸದ್ಗೃಹಿಣಿಯಾಗಿ ಮನೆಯನ್ನು ನಿರ್ವಹಿಸುವುದು ಮಾತ್ರವಲ್ಲದೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಜೀವನದಲ್ಲಿ ಯಶಸ್ಸನ್ನು ಸಾಧಿಸಬೇಕು ಹಾಗೂ ಇದಕ್ಕೆ ಸಮಾಜದ ಎಲ್ಲರ ಪ್ರೋತ್ಸಾಹ ಅತ್ಯಗತ್ಯವಾಗಿದೆ ಮತ್ತು ಈ ನಿಟ್ಟಿನಲ್ಲಿ ಪುತ್ತೂರು ಬ್ರಾಹ್ಮಣ ಮಹಾಸಭಾ ಅಂತಹ ಅಪೂರ್ವ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ಅಭಿಪ್ರಾಯಪಟ್ಟರು.

ಪುತ್ತೂಈ ಸಂದರ್ಭದಲ್ಲಿ ಹಿಂದಿನ ವರ್ಷಗಳಲ್ಲಿ ಬ್ರಾಹ್ಮಣ ಮಹಾಸಭಾವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಾಜಿ ಮಹಿಳಾ ಅಧ್ಯಕ್ಷರುಗಳಾದ ಸರೋಜಾ ಭಟ್, ನಿರ್ಮಲಾ ಭಟ್ ಕೊಡಂಕೂರು, ಪ್ರಿಯಂವದಾ ಐತಾಳ್ ಹಾಗೂ ಮಾಜಿ ಕಾರ್ಯದರ್ಶಿಗಳಾದ ವೇದಾವತಿ ಭಟ್ ಮತ್ತು ಪದ್ಮಿನಿ ಭಟ್ ಇವರನ್ನು ಮಹಾಸಬಾದ ವತಿಯಿಂದ ಗೌರವಿಸಲಾಯಿತು. ಆಪದ್ಬಾಂಧವ ಸಮಿತಿಯ ವತಿಯಿಂದ ಅಶಕ್ತರಿಗೆ ವೈದ್ಯಕೀಯ ವೆಚ್ಚಕ್ಕಾಗಿ ಧನಸಹಾಯವನ್ನು ಶ್ರೀಮತಿ ಯಶೋಧ ಪಿ.ಆರ್. ಅವರು ಹತ್ತಾಂತರಿಸಿದರು. ಸ್ಪಂದನ ಬುದ್ಧಿಮಾಂದ್ಯ ಶಾಲೆಗೆ ಧನಸಹಾಯ ನೀಡಿದವರನ್ನು ಅಭಿನಂದಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಮಾರಿ ನೇಹಾ ಇವರಿಂದ ಭಾವಗೀತೆ ಕಾರ್ಯಕ್ರಮ ನಡೆಯಿತು. ಮಹಾಸಭಾದ ಅಧ್ಯಕ್ಷರಾದ ಶುಭಾ ಬಾಳ್ತಿಲ್ಲಾಯ ಪೃಸ್ತಾವನೆಗೈದು ಸ್ವಾಗತಿಸಿದರು. ಪದ್ಮಿನಿ ಭಟ್, ಅನ್ನಪೂರ್ಣ ಉಪ್ಪೂರ, ಜಯಂತಿ ಉಡುಪ, ಸುನೀತಾ ಚೈತನ್ಯ, ಶ್ರೀಲಕ್ಷ್ಮಿ ಸಹಕರಿಸಿದರು. ಆಪತ್ಬಾಂಧವ ಸಮಿತಿಯ ಸಂಚಾಲಕ ಸುಬ್ರಹ್ಮಣ್ಯ ಉಡುಪ, ವಿಜಯಕುಮಾರ್ ಉಪಸ್ಥಿತರಿದ್ದರು. ಶ್ರೀಮತಿ ಗೀತಾ ಭಟ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಮಂಜುಳಾ ಪ್ರಸಾದ್ ಧನ್ಯವಾದ ಸಲ್ಲಿಸಿದರು.

Previous Post

ಮಲಬಾರ್ ವಿಶ್ವರಂಗ

Next Post

ಪ್ರಮೋದ್ ಮಧ್ವರಾಜ್

Related Posts

ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್
spl news

ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್

June 20, 2026
ನೀರ್ ತೆಲ್ಲಾವುಡೇ ಬದುಕ್ ಕಟ್ಟೊಂದಿನ ಭವಾನಿ ಅಕ್ಕ.
spl news

ನೀರ್ ತೆಲ್ಲಾವುಡೇ ಬದುಕ್ ಕಟ್ಟೊಂದಿನ ಭವಾನಿ ಅಕ್ಕ.

March 8, 2026
ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್.
spl news

ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್.

October 27, 2025
ಈಶ್ವರ್ ಮಲ್ಪೆ ಆಳ್ವಾಸ್ ಅಂಬಾಸಿಡರ್.
spl news

ಈಶ್ವರ್ ಮಲ್ಪೆ ಆಳ್ವಾಸ್ ಅಂಬಾಸಿಡರ್.

October 27, 2025
Next Post
ಪ್ರಮೋದ್ ಮಧ್ವರಾಜ್

ಪ್ರಮೋದ್ ಮಧ್ವರಾಜ್

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಹೆಮ್ಮಾಡಿ ಹಲ್ಲೆ ಪ್ರಕರಣ

ಹೆಮ್ಮಾಡಿ ಹಲ್ಲೆ ಪ್ರಕರಣ

August 21, 2026
ಪತ್ರಕರ್ತಗ್ ಹಲ್ಲೆ ,ಸಂಘ ಖಂಡನೆ

ಪತ್ರಕರ್ತಗ್ ಹಲ್ಲೆ ,ಸಂಘ ಖಂಡನೆ

August 21, 2026
ಉಚ್ಚಿಲಡ್ ವರಮಹಾಲಕ್ಷ್ಮೀ ಪೂಜೆ

ಉಚ್ಚಿಲಡ್ ವರಮಹಾಲಕ್ಷ್ಮೀ ಪೂಜೆ

August 21, 2026
ಕೋಟಿ ಚೆನ್ನಯ್ಯ ಸುಪ್ರಭಾತ

ಕೋಟಿ ಚೆನ್ನಯ್ಯ ಸುಪ್ರಭಾತ

August 21, 2026
ಉಡುಪಿ ಪತ್ರಕರ್ತೆರೆಗ್ ಆರೋಗ್ಯ ತಪಾಸಣೆ ಶಿಬಿರ.

ಉಡುಪಿ ಪತ್ರಕರ್ತೆರೆಗ್ ಆರೋಗ್ಯ ತಪಾಸಣೆ ಶಿಬಿರ.

August 21, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ