• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home sports

ದಸರಾ ಕ್ರೀಡಾಕೂಟ

Tulunada Dhwani by Tulunada Dhwani
August 31, 2025
in sports
0
ದಸರಾ ಕ್ರೀಡಾಕೂಟ
0
SHARES
1
VIEWS
Share on FacebookShare on TwitterShare on WhatsApp

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಉದ್ಘಾಟನಾ ಕಾರ್ಯಕ್ರಮ

ಉಡುಪಿ: ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇದರ ಸಹಯೋಗದಲ್ಲಿ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2025-26 ಗೆ ಭಾನುವಾರದಂದು ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲೆಯಾದ್ಯಂತದ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದ ಈ ಕಾರ್ಯಕ್ರಮವನ್ನು ಉಡುಪಿ ಶಾಸಕ ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಬೆಂಗಳೂರು ನಗರದ ಬಳಿಕ ಅತ್ಯಂತ ಸುಸಜ್ಜಿತ ಕ್ರೀಡಾಂಗಣವನ್ನು ಹೊಂದಿರುವ ಜಿಲ್ಲೆ ಉಡುಪಿಯಾಗಿದೆ. ಜಿಲ್ಲೆಯು ಶೈಕ್ಷಣಿಕವಾಗಿ ಮುಂದಿರುವಂತೆ ಕ್ರೀಡಾಕೂಟಗಳಲ್ಲಿಯೂ ಕೂಡಾ ಹೆಸರು ಪಡೆಯುವಂತಾಗಬೇಕು. ವಿದ್ಯಾರ್ಥಿಗಳು ಕ್ರೀಡಾಂಗಣದಲ್ಲಿರುವ ಅತ್ಯಾಧುನಿಕ ಸೌಲಭ್ಯಗಳ ಸದುಪಯೋಗ ಪಡೆದುಕೊಂಡು ರಾಜ್ಯಮಟ್ಟ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕು. ಕ್ರೀಡಾಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಬೆಂಬಲ ವಿದ್ಯಾರ್ಥಿಗಳ ಬೆನ್ನಿಗಿದ್ದು, ಕ್ರೀಡಾಪಟುಗಳು ಜಿಲ್ಲೆಯ ಗೌರವವನ್ನು ಹೆಚ್ಚಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ತಾಲೂಕುಮಟ್ಟದ ಕ್ರೀಡಾಕೂಟಗಳಲ್ಲಿ ವಿಜೇತರಾದವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದು ಮುಂದೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಬೇಕು. ಜಿಲ್ಲೆಯ ಕ್ರೀಡಾಳುಗಳು ಉತ್ತಮಸಾಧನೆ ಮಾಡಿ ಯಶಸ್ವಿಯಾಗುವಂತೆ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಶನ್ ಶೆಟ್ಟಿ, ಕಾಪು ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ರಿತೇಶ್ ಶೆಟ್ಟಿ, ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ ಶೆಟ್ಟಿ, ಉಡುಪಿ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ವಸಂತ ಜೋಗಿ, ಡಾ.ಜಿ.ಶಂಕರ್ ಮಹಿಳಾ ಕಾಲೇಜಿನ ದೈಹಿಕ ಶಿಕ್ಷಕ ಡಾ.ರಾಮಚಂದ್ರ ಪಾಟ್ಕರ್ ಮತ್ತಿತರರು ಉಪಸ್ಥಿತರಿದ್ದರು.

ಬಲೂನ್ ಹಾರಿಸುವ ಮೂಲಕ ಸಾಂಕೇತಿಕವಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.

Previous Post

ಬನ್ನಂಜೆ ನಾರಾಯಣ ಗುರು

Next Post

ನಾರಾಯಣ ಗುರು ವ್ರತ್ತ

Related Posts

ಬಾಸ್ಕೆಟ್ ಬಾಲ್ ಟೂರ್ನಮೆಂಟ್
sports

ಬಾಸ್ಕೆಟ್ ಬಾಲ್ ಟೂರ್ನಮೆಂಟ್

April 20, 2026
ಜಿಲ್ಲಾ ಮಟ್ಟದ ಈಜು ಸ್ಪರ್ಧೆ.
sports

ಜಿಲ್ಲಾ ಮಟ್ಟದ ಈಜು ಸ್ಪರ್ಧೆ.

November 21, 2025
ವಿಶ್ವಶಾಲಾ ವಾಲಿಬಾಲ್ ಪಂದ್ಯ
sports

ವಿಶ್ವಶಾಲಾ ವಾಲಿಬಾಲ್ ಪಂದ್ಯ

November 21, 2025
ವಿಶ್ವಕಪ್ ಗೆಂದಿನ ಭಾರತ
sports

ವಿಶ್ವಕಪ್ ಗೆಂದಿನ ಭಾರತ

November 3, 2025
Next Post
ನಾರಾಯಣ ಗುರು ವ್ರತ್ತ

ನಾರಾಯಣ ಗುರು ವ್ರತ್ತ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಅಗ್ನಿ ಅವಘಡ

ಅಗ್ನಿ ಅವಘಡ

April 26, 2026
ರುದ್ರಯಾಗ ಲೆಪ್ಪೋಲೆ ಬುಡುಗಡೆ

ರುದ್ರಯಾಗ ಲೆಪ್ಪೋಲೆ ಬುಡುಗಡೆ

April 27, 2026
ಸಾಲ್ಯಾನ್ ಮೂಲಸ್ಥಾನ

ಸಾಲ್ಯಾನ್ ಮೂಲಸ್ಥಾನ

April 25, 2026

ತುಳುಬಾಸಾ ವಿದ್ಯಾರ್ಥಿ ಲು  ಪಾಸ್

April 23, 2026
ಫೋರ್ಥ್ ಫೋಕಸ್ ಗ್ ವರ್ಡ್ ಪ್ರೆಸ್

ಫೋರ್ಥ್ ಫೋಕಸ್ ಗ್ ವರ್ಡ್ ಪ್ರೆಸ್

April 23, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ