• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home suddi

ಶ್ರೀ ಧರ್ಮಸ್ಥಳ ಭಜನಾ ಪರಿಷತ್

Tulunada Dhwani by Tulunada Dhwani
July 24, 2026
in suddi
0
ಶ್ರೀ ಧರ್ಮಸ್ಥಳ ಭಜನಾ ಪರಿಷತ್
0
SHARES
0
VIEWS
Share on FacebookShare on TwitterShare on WhatsApp

*ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಹಿರಿಯಡ್ಕ ಹಾಗೂ ಪೆರ್ಡೂರು ವಲಯ ಸಭೆ*

              ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್,  ಉಡುಪಿ ತಾಲೂಕಿನ ಹಿರಿಯಡ್ಕ ಹಾಗೂ ಪೆರ್ಡೂರು ವಲಯದ ಸಂಬಂಧಪಟ್ಟ ಎಲ್ಲಾ  ಭಜನಾ ಮಂಡಳಿಗಳ  ಸಮಾಲೋಚನಾ ಸಭೆಯನ್ನು  ದಿನಾಂಕ . 22/07/2026ನೇ ಬುಧವಾರ ಸಾಯಂಕಾಲ 4. 30 ಗಂಟೆಗೆ ಸರಿಯಾಗಿ  *ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಹಿರಿಯಡ್ಕದಲ್ಲಿ* ನಡೆಸಲಾಯಿತು.
     ಈ ಸಭೆಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಉಡುಪಿ ತಾಲೂಕು ಅಧ್ಯಕ್ಷರಾದ ಶ್ರೀ ವಿಜಯ ಶೆಟ್ಟಿ ಕೊಂಡಾಡಿಯವರು ಆಗಸ್ಟ್ ತಿಂಗಳ ದಿನಾಂಕ 2ರಂದು ಅಂಬಲಪಾಡಿಯ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ನಡೆಯುವ ತಾಲೂಕು ಭಜನೋತ್ಸವ,  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ 28ನೇ ಭಜನಾ ಕಮ್ಮಟ, ತಾಲೂಕಿನ ಸಾಧಕ ಪ್ರಶಸ್ತಿ ಹಾಗೂ ಸಮಾರೋಪದಂದು ನಡೆಯುವ ವಿಶೇಷ ಭಜನೋತ್ಸವದ ಸಂಪೂರ್ಣ ಮಾಹಿತಿಯನ್ನು ನೀಡಿದರು.  ಈ ಎಲ್ಲಾ ಕಾರ್ಯಕ್ರಮಗಳಲ್ಲಿ ವಲಯದ ಹೆಚ್ಚಿನ ಭಜನಾ ಮಂಡಳಿಯವರು ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.  ಭಜನಾ ಮಂಡಳಿಯವರಿಂದ ಅಮೂಲ್ಯ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
   ಶ್ರೀ ಕ್ಷೇತ್ರ ಧರ್ಮಸ್ಥಳದ ಭಜನಾ ಕಮ್ಮಟದಲ್ಲಿ ಭಾಗವಹಿಸಿದ್ದ ಚೇತನ್ ತಮ್ಮ ಉತ್ತಮ ಅನಿಸಿಕೆಗಳನ್ನು ಹಂಚಿಕೊಂಡರು. ಹಿರಿಯಡ್ಕ ವಲಯದ ಮೇಲ್ವಿಚಾರಕರಾದ ಶ್ರೀ ರಾಜ್ ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ  ಹಿರಿಯಡ್ಕ ಹಾಗೂ ಪೆರ್ಡೂರು ವಲಯದ ಹೆಚ್ಚಿನ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

*ಸಭೆಯ ಕಾರ್ಯಸೂಚಿ :-*
1) ಆಗಸ್ಟ್ 2 ರಂದು ಅಂಬಲಪಾಡಿ ದೇವಸ್ಥಾನದ ತಾಲೂಕು ಕಾರ್ಯಕ್ರಮದ ಬಗ್ಗೆ ಮಾಹಿತಿ
2) ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟಂಬರಿನಲ್ಲಿ ನಡೆಯುವ ಭಜನಾ ಕಮ್ಮಟ, ತಾಲೂಕಿನ ಒಂದು ಮಂಡಳಿಯವರಿಗೆ ನೀಡುವ ಸಾಧಕ ಪ್ರಶಸ್ತಿ ಹಾಗೂ ಸಮಾರೋಪದಂದು ನಡೆಯುವ ವಿಶೇಷ ಭಜನೋತ್ಸವದ ಬಗ್ಗೆ ಮಾಹಿತಿ
3) ಭಜನಾ ಮಂಡಳಿಗಳಿಗೆ ಶ್ರೀ ಕ್ಷೇತ್ರದಿಂದ ದೊರಕುವ ಸೌಲಭ್ಯಗಳ ಮಾಹಿತಿ

Previous Post

650/650 ಅಂಕ ಪಡೆಯಿನ ಧನುಶ್ರೀ

Related Posts

ಸಾಹಿತಿ ಪುಷ್ಪ ಪ್ರಸಾದ್
suddi

ಸಾಹಿತಿ ಪುಷ್ಪ ಪ್ರಸಾದ್

July 23, 2026
ಬಲೆ ತುಲು ಓದುಗ
suddi

ಬಲೆ ತುಲು ಓದುಗ

July 23, 2026
ರುಡ್ ಸೆಟ್ ಡ್ ನೆತ್ತೆರ್ ದಾನ ಶಿಬಿರ
suddi

ರುಡ್ ಸೆಟ್ ಡ್ ನೆತ್ತೆರ್ ದಾನ ಶಿಬಿರ

July 23, 2026
ಗುಜ್ಜಾಡಿ ನೆನಪುಗಳು ಬೂಕು
suddi

ಗುಜ್ಜಾಡಿ ನೆನಪುಗಳು ಬೂಕು

July 22, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಶ್ರೀ ಧರ್ಮಸ್ಥಳ ಭಜನಾ ಪರಿಷತ್

ಶ್ರೀ ಧರ್ಮಸ್ಥಳ ಭಜನಾ ಪರಿಷತ್

July 24, 2026
650/650 ಅಂಕ ಪಡೆಯಿನ ಧನುಶ್ರೀ

650/650 ಅಂಕ ಪಡೆಯಿನ ಧನುಶ್ರೀ

July 23, 2026
ಮಿತ್ರ ಶ್ರೀ ಪ್ರಶಸ್ತಿ

ಮಿತ್ರ ಶ್ರೀ ಪ್ರಶಸ್ತಿ

July 23, 2026
ಸದಾಶಿವ ಕಾಮತ್ ಯಕ್ಷ ಕಲಾ ಪ್ರಶಸ್ತಿ

ಸದಾಶಿವ ಕಾಮತ್ ಯಕ್ಷ ಕಲಾ ಪ್ರಶಸ್ತಿ

July 23, 2026
ಸಾಹಿತಿ ಪುಷ್ಪ ಪ್ರಸಾದ್

ಸಾಹಿತಿ ಪುಷ್ಪ ಪ್ರಸಾದ್

July 23, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ